Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸ್ಕೌಟ್ಸ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಗಜಾನನ ಮನ್ನಿಕೇರಿ ಆಯ್ಕೆ

ಬೆಳಗಾವಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷರು (ಸ್ಕೌಟ್ಸ್ ) ಹಾಗೂ ಬೆಳಗಾವಿ ಜಿಲ್ಲಾ ಮುಖ್ಯ ಆಯುಕ್ತ ಗಜಾನನ ಬಸಲಿಂಗಪ್ಪ ಮನ್ನಿಕೇರಿ ಯವರು ಸ್ಕೌಟ್ಸ್ ಸಂಸ್ಥೆಯಲ್ಲಿ ಸಕ್ರಿಯವಾಗಿ 40 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ ರಾಷ್ಟ್ರ ರಾಜ್ಯ ಮತ್ತು ಜಿಲ್ಲಾಮಟ್ಟದ ಕಾರ್ಯಕ್ರಮಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಸಂಸ್ಥೆಯವರು ರಾಷ್ಟ್ರಮಟ್ಟದ. " ಬಾರ್ ಟು ಸಿಲ್ವರ್ ಸ್ಟಾರ್" ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ 75 ನೆಯ ರಾಷ್ಟ್ರೀಯ ಜಾಂಬೂರಿಯಲ್ಲಿ 26 ರಂದು ಬುಧವಾರರಂದು ಲಕ್ನೋದ ರಾಜ್ಯ ಭವನದಲ್ಲಿ ರಾಜ್ಯಪಾಲ ಆನಂದಿ ಬೆನ್ ಪಟೇಲ್ ರವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಈ ವೇಳೆ ಗಜಾನನ ಮನ್ನಿಕೇರಿ ಅವರನ್ನು ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿನಂದಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ