Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಕೇಂದ್ರ ಗ್ರಂಥಾಲಯದಲ್ಲಿ ಗಾಂಧಿ ಜಯಂತಿ ಆಚರಣೆ

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನ ಅ.2 ರಂದು ಆಚರಣೆ ಮಾಡಲಾಯಿತು. ಎರಡು ಮಹಾನ್ ಚೇತನಗಳಿಗೆ ಗೌರವ ನಮನ ಸಲ್ಲಿಸಲಾಯಿತು.

ಉಪನಿರ್ದೇಶಕ ರಾಮಯ್ಯ ಅವರು ಪೂಜೆ ನೆರವೇರಿಸಿ ಮಾತನಾಡಿ,ಗಾಧೀಜಿ ಅವರ ತತ್ವ ಚಿಂತನೆ ಸಿದ್ಧಾಂತಗಳು ಇಂದಿಗೂ ಪ್ರಸ್ತುತ,ಪ್ರತಿಯೊಬ್ಬರೂ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದರು.'ಜೈ ಜವಾನ್ ಜೈ ಕಿಸಾನ್' ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಶಾಸ್ತ್ರಿಯವರನ್ನು ಈ ಸಂದರ್ಭದಲ್ಲಿ ಆವರು ನೆನೆದರು.

ಅಧೀಕ್ಷಕರಾದ ಎ ಎ ಕಾಂಬಳೆ, ಪ್ರಕಾಶ ಇಚಲಕರಂಜಿ, ಸುಮಿತ್ ಕಾವಳೆ, ಈರಣ್ಣ ಜೊಂಡ್ ಮತ್ತಿತರರು ಮತ್ತು ವಿಧ್ಯಾರ್ಥಿಗಳು,ಸಾರ್ವಜನಿಕರು ಹಾಜರಿದ್ದರು.ಗಾಂಧಿಜಿಯವರ ಜೀವನ ಸಾಧನೆಯ ಕುರಿತು ಪುಸ್ತಕ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ