Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಆರ್ ಎಲ್ ಕಾನೂನು ಕಾಲೇಜಿನಲ್ಲಿ ಗಾಂಧಿ- ಶಾಸ್ತ್ರಿ ಜಯಂತಿ

ಬೆಳಗಾವಿ: ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ಬುಧವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.

ಪ್ರಾಚಾರ್ಯ ಡಾ.ಎ.ಎಚ್. ಹವಾಲ್ದಾರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ವ್ಯಕ್ತಿತ್ವಗಳ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳು ಇವರ ವಿಚಾರಗಳನ್ನು ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಪ್ರೊ.ಶಿಲ್ಪಾ ರಾಯ್ಕರ್ ಸ್ವಾಗತಿಸಿದರು. ಪ್ರೊ. ಕೆಂಪಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಚೇತನ್‌ಕುಮಾರ್ ವಂದಿಸಿದರು. ಎಲ್ಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಸಾಂಸ್ಕೃತಿಕ ವಿಭಾಗದ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

GANDHI AND LAL BAHADUR SHASHTRI JAYANTI CELEBRATED AT R.L.LAW COLLEGE

Belagavi: K.L.S Raja Lakhamgouda Law College observed Gandhi Jayanti. Principal Dr.A.H was the Chief guest for the function. Addressing the students he spoke about personalities of Mahatma Gandhi and Lal Bahadur Shashtri and advised students to imbibe them.

The function was organized by cultural department of the College, Prof Shilpa Raikar welcomed the Chief guest, Prof. Kemmpanavar spoke on the occasion. Vote of thanks was proposed by Prof.Chetankumar,all staff members and Students were present in great number on the occasion.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ