Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗಣೇಶ ವಿಸರ್ಜನೆ ವೇಳೆ ಡಿ.ಜೆ ವಿಚಾರಕ್ಕೆ ಗಲಾಟೆ: ಲಾಠಿ ಬೀಸಿದ ಪೊಲೀಸರು

ಧಾರವಾಡ: ನರೇಂದ್ರ ಗ್ರಾಮದಲ್ಲಿ ಶನಿವಾರ ರಾತ್ರಿ ಎರಡು ಓಣಿಗಳ ಗಣೇಶ ಮೂರ್ತಿಗಳ ವಿಸರ್ಜನೆ ಶೋಭಾಯಾತ್ರೆ ಸಂದರ್ಭದಲ್ಲಿ ಡಿ.ಜೆ ಸಂಗೀತ ವಿಚಾರದಲ್ಲಿ ಯುವಕರು ಜಗಳಕ್ಕೆ ಮುಂದಾದಾಗ ಪೋಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.

ಪೋಲೀಸರು ಲಾಠಿ ಪ್ರಹಾರ ಮಾಡುತ್ತಿದ್ದಂತೆ ಜನರು ಓಡಿದ್ದಾರೆ. ಕೆಲವರಿಗೆ ಲಾಠಿ ಹೊಡೆತ ಬಿದ್ದಿವೆ.

ಎರಡೂ ಮೆರವಣಿಗೆಗಳು ಗ್ರಾಮದ ವೃತ್ತದ ಬಳಿ ಬಂದಾಗ ಯವಕರು ಡಿ.ಜೆ ಸಂಗೀತ ವಿಚಾರದಲ್ಲಿ ಸ್ಪರ್ಧೆಗೆ ಮುಂದಾಗಿ ಜಗಳವಾಡುವ ಹಂತಕ್ಕೆ ತಲುಪಿದರು. ಲಾಠಿ ಬೀಸಿ ಜನರನ್ನು ಚದುರಿಸಿದೆವು. ಎರಡೂ ಗಣಪತಿಗಳನ್ನು ವ್ಯವಸ್ಥಿತವಾಗಿ ವಿಸರ್ಜನೆ ಮಾಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ