Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

MA ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ

ಕಾಸರಗೋಡು : ಕೇರಳ ಕೇಂದ್ರೀಯ ವಿಶ್ವವಿದ್ಯಾಲಯಕನ್ನಡ ವಿಭಾಗ ಪೆರಿಯಾ, ಕಾಸರಗೋಡು ಇಲ್ಲಿಕನ್ನಡ ಎಂ.ಎಗೆ ನೇರ ದಾಖಲಾತಿ (ಸ್ಪಾಟ್ ಅಡ್ಮಿಷನ್)ಗೆಇದೇ ಜೂನ್ 29 ರಂದು ಬೆಳಗ್ಗೆ 9.30 ಕ್ಕೆ ಪ್ರವೇಶ ಪರೀಕ್ಷೆ ಮತ್ತು ದಾಖಲಾತಿ ಪ್ರಕ್ರಿಯೆಗಳು ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ಪದವಿ ಅಂಕಪಟ್ಟಿ ಮತ್ತು ಅಗತ್ಯ ಮೂಲ ದಾಖಲೆಗಳೊಂದಿಗೆ ನೇರವಾಗಿ ವಿಭಾಗದ ಕಚೇರಿಗೆ ಬೆಳಗ್ಗೆ 9.30ರ ಒಳಗಾಗಿ ಆಗಮಿಸುವುದು.ಮಾಹಿತಿಗಾಗಿ ಸಂಪರ್ಕಿಸಿ ಮೊಬೈಲ್ :9964022582/9449258183/ 8970162207 9731325093 ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ