Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ: 31ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು:  ಲಕ್ಷಾಂತರ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ.

ಒಟ್ಟು 2,400 ಕೋಟಿ ರೂಪಾಯಿ ಹಣವನ್ನು ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ರಾಜ್ಯದ ಲಕ್ಷಾಂತರ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ  ಮೂಲಕ ತಲಾ 2,000 ರೂ ಹಣ ಜಮೆಯಾಗಲು ಪ್ರಕ್ರಿಯೆ ಆರಂಭವಾಗಿದೆ. 

ರಾಜ್ಯದಲ್ಲಿ ಈ ಯೋಜನೆ ಆರಂಭವಾದಾಗಿನಿಂದ ಇದುವರೆಗೆ ಭಾರಿ ಪ್ರಮಾಣದ ಹಣವನ್ನು ಮಹಿಳೆಯರ ಸಬಲೀಕರಣಕ್ಕಾಗಿ ಹಂಚಿಕೆ ಮಾಡಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾರ್ಡ್ಸ್ ನಲ್ಲಿ ರೋಹಿತ್ ಶರ್ಮಾ ಕೊನೆಯ ಆಟವೇ ?ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ: 31ನೇ ಕಂತಿನ ಹಣ ಬಿಡುಗಡೆವೃತ್ತಿ ಮಾರ್ಗದರ್ಶನ ಕೈಪಿಡಿಯನ್ನು ಬಿಡುಗಡೆಗೊಳಿಸಿದ ಈಶ್ವರ ಉಳ್ಳಾಗಡ್ಡಿನುಗ್ಗಾನಟ್ಟಿಯಲ್ಲಿ ಕೌಟುಂಬಿಕ ಕಲಹ: ಜೋಡಿ ಕೊಲೆ19 ವರ್ಷದ ಹಿಂದೆ ಮಗುವಿಗೆ ಸ್ನಾನ ಮಾಡಿಸಿ ಮಡಿಲಲ್ಲಿ ಮಲಗಿಸಿಕೊಂಡಿದ್ದ ಮೆಸ್ಸಿ ; ಈಗ ಆ ಮಗುವೇ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಎದುರಾಳಿ !ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ಯಾರಲಲ್ ಟ್ಯಾಕ್ಸಿ ಟ್ರ್ಯಾಕ್ ನಿರ್ಮಾಣದ ಕುರಿತು ಸಂಸದ ಶೆಟ್ಟರ ಸಭೆವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲ