Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜನತೆಗೆ ಸಿಹಿಸುದ್ದಿ: ಬೆಂಗಳೂರು-ಮುಂಬೈ ನಡುವೆ ಸೂಪರ್ ಫಾಸ್ಟ್ ರೈಲು

ಹುಬ್ಬಳ್ಳಿ: ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲನ್ನು ಜೂನ್ ಅಂತ್ಯದೊಳಗೆ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಈ ವಿಷಯವನ್ನು ತಿಳಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಇದರಿಂದಾಗಿ ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಅನುಕೂಲವಾಗಲಿದೆ. ಈ ಸೂಪರ್ ಫಾಸ್ಟ್ ರೈಲನ್ನು ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವ ಮನವಿಯನ್ನೂ ವೈಷ್ಣವ್ ಪುರಸ್ಕರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದ ನವೀಕರಣ ಮತ್ತು ಹೆಚ್ಚಿನ ಅತ್ಯಾಧುನಿಕ ಸೌಕರ್ಯ ಕಲ್ಪಿಸುವ ಹಾಗೂ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಪ್ರಸ್ತಾಪಿಸಿದ್ದ ಲೋಕಾಪುರ-ಸವದತ್ತಿ-ಧಾರವಾಡ ರೈಲ್ವೆ ಮಾರ್ಗದ ಪುನರ್ ಸರ್ವೇ ಬಗ್ಗೆಯೂ ಸುದೀರ್ಘ ಚರ್ಚೆಯಾಗಿದೆ. ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ