Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖಾನಾಪುರ ತಾಲೂಕಿನಲ್ಲಿ ಉತ್ತಮ ಮಳೆ: ಆಂಜನೇಯ ದೇವಸ್ಥಾನ ಜಲಾವೃತ

ಬೆಳಗಾವಿ : ಕಳೆದ ಕೆಲ ದಿನಗಳಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಜೂನ್   ಮಳೆಯ ಪ್ರಮಾಣ ತೀರಾ ಕಡಿಮೆ ಇತ್ತು. ಆದರೆ ಇದೀಗ ವರುಣನ ಆರ್ಭಟ ಮತ್ತೆ ಆರಂಭವಾಗಿದೆ.

ಖಾನಾಪುರ ತಾಲೂನ ಅರಣ್ಯ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತದೆ. ಶುಕ್ರವಾರ ಬೆಳಿಗ್ಗೆಯಿಂದ ಹಬ್ಬನಹಟ್ಟಿಯ ಆಂಜನೇಯ ದೇವಾಲಯ ಮಲಪ್ರಭಾ ನದಿಯಲ್ಲಿ ಜಲಾವೃತಗೊಂಡಿದೆ. ಜೋರಾಗಿ ಮಳೆಯಾದರೆ ಈ ದೇವಸ್ಥಾನ ಮುಳುಗುತ್ತದೆ. ಈಗ ಮತ್ತೆ ಮುಳುಗಿದೆ.

ಕಣಕುಂಬಿ ಹಾಗೂ ಪಾರವಾಡ ಭಾಗದಲ್ಲಿ ಶುಕ್ರವಾರ 13 ಸೆಂ.ಮೀ ಮಳೆಯಾಗಿದ್ದು ಈ ಭಾಗದಲ್ಲಿ ಹುಟ್ಟಿ ಹರಿಯುವ ಮಲಪ್ರಭಾ ನದಿಗೆ ಜೀವಕಳೆ ಬಂದಿದೆ.

ಮಳೆ ಆರ್ಭಟಕ್ಕೆ ಪಟ್ಟಣದ ಹೊರವಲಯದ ರುಮೇವಾಡಿ ವೃತ್ತದಲ್ಲಿ ಮಳೆಯ ನೀರು ರಸ್ತೆ ಪಕ್ಕದ ವಾಣಿಜ್ಯ ಮಳಿಗೆಗಳು ಮತ್ತು ಮನೆಗಳಲ್ಲಿ ನುಗ್ಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?ಹಾರ್ಮುಜ್ ಜಲಸಂಧಿ ‘ಅಮೆರಿಕದ ಹೊಸ ಭೂಪ್ರದೇಶ’ ಎಂದು ಘೋಷಿಸಿ ನಕ್ಷೆ ಹಂಚಿಕೊಂಡ ಟ್ರಂಪ್‌ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಜಾವೆಲಿನ್ ಎಸೆತದಲ್ಲಿ  ಜಿ. ಎ. ಹೈಸ್ಕೂಲ್ ವಿದ್ಯಾರ್ಥಿ ವಿಶಾಲ್ ರಾಠೋಡ ದಾಖಲೆ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ತಂಡದ ಪುನರ್ರಚನೆ : ಇದು ಮೋದಿ ಸಂಪುಟದ ಪುನರ್ರಚನೆಗೆ ಮುನ್ನುಡಿಯೇ ?ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವತಿಯರಿಬ್ಬರ ಹೊಡೆದಾಟ ; ರೀಲ್ಸ್‌ಗಾಗಿ ನಡೆಯಿತೇ ಜಗಳ ?ವಿಮಲ್ ಎಲೈಚಿ ಜಾಹೀರಾತು : ಅಜಯ ದೇವಗನ್, ಶಾರುಖ್ ಖಾನ್, ಟೈಗರ್ ಶ್ರಾಫ್‌ಗೆ ಎಫ್‌ಡಿಎ ನೋಟಿಸ್