Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಈ ಮೂಲಕ ಕರ್ನಾಟಕದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ಮೇ 28 ರಂದು ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ್ದರು. ತದನಂತರ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕ‌ರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹಲೋಟ್  ತಮ್ಮ ವಿಶೇಷ ವಿವೇಚನಾಧಿಕಾರವನ್ನು ಬಳಸಿ ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆಶಿ ಸಿಎಂ : ನಿಜವಾಯ್ತು ಬೊಂಬೆ ಭವಿಷ್ಯ..!ಶಾಕಿಂಗ್‌ ಸುದ್ದಿ ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ-ಜೂನ್‌ನಲ್ಲಿ ಕ್ಷೀಣ ; ಶಾಖದ ಅಲೆ ತೀವ್ರ : ಹವಾಮಾನ ಇಲಾಖೆಡಿಕೆ ಶಿವಕುಮಾರ ಉತ್ತರಾಧಿಕಾರಿ ಯಾರು? ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಸತೀಶ ಜಾರಕಿಹೊಳಿ ಫ್ರಂಟ್‌ ರನ್ನರ್..?ಅವರೊಳ್ಳಿ ಗ್ರಾಮದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಆರ್.ಎಲ್.ಕಾನೂನು ಮಹಾವಿದ್ಯಾಲಯ : ಕನ್ನಡ ನುಡಿ ವೈಭವಅತ್ಯುತ್ತಮ ಮಹಿಳಾ ಮೂಟರ್ ಪ್ರಶಸ್ತಿ ಗೆದ್ದ ಆರ್.ಎಲ್.ಕಾನೂನು ಮಹಾವಿದ್ಯಾಲಯದ ನಿಹಾರಿಕಾಛತ್ರ ಸಿಕ್ಕಾಗ ಮದುವೆಯಾಗಬೇಕು; ಅದೇ ಶುಭ ಗಳಿಗೆ...!ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರಬೆಳಗಾವಿ ಉತ್ತರ ವಲಯ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಸಂದೀಪ ಪಾಟೀಲನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ” : ಕಾಂಗ್ರೆಸ್‌ ಹೈಕಮಾಂಡ್‌ನ ʼರಾಜ್ಯಸಭಾʼ ಆಫರ್ ತಿರಸ್ಕರಿಸಿದ ಸಿದ್ದರಾಮಯ್ಯ..