Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಿ.ಎಸ್ ಪಾಟೀಲ ಸ್ಪೀಕರ್, ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹಮದ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯಲಿದ್ದು, ನೂತನ ಸಚಿವರ ಜೊತೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಮುಖ್ಯಸ್ಥರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.

ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ ಅವರ ಹೆಸರನ್ನು ಅಖೈರುಗೊಳಿಸಲಾಗಿದೆ. ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಹೆಸರು ಅಂತಿಮವಾಗಿದೆ.

ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್‌ ಹಾಗೂ ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ಹೈಕಮಾಂಡ್ ಅಂತಿಮಗೊಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿ.ಎಸ್ ಪಾಟೀಲ ಸ್ಪೀಕರ್, ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹಮದ್ಸಚಿವರಾಗುವವರ ಪಟ್ಟಿ ಇಲ್ಲಿದೆ : ಕೊನೆಗೂ ಲಕ್ಷ್ಮಣ ಸವದಿ ಅವರಿಗೆ ಸಚಿವ ಹುದ್ದೆದೇವಸ್ಥಾನದ ಹಿಂಭಾಗದಲ್ಲಿ ಎರಡು ತಿಂಗಳ ಹೆಣ್ಣು ಶಿಶು ಪತ್ತೆಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆಘರಕುಲ್ ವೃದ್ಧಾಶ್ರಮದ ರಜತ ಮಹೋತ್ಸವ ಪ್ರಯುಕ್ತ ನಾದ ಸುಧಾ ಸಂಗೀತ ಶಾಲೆಯ ರಸಮಂಜರಿ ಘರಕುಲ್ ವೃದ್ಧಾಶ್ರಮದ ರಜತ ಮಹೋತ್ಸವ ಪ್ರಯುಕ್ತ ನಾದ ಸುಧಾ ಸಂಗೀತ ಶಾಲೆಯ ರಸಮಂಜರಿ ಕರ್ನಾಟಕ ಬಂದ್: ಬುಧವಾರ ಬೆಳಗಾವಿಗೆ ವಾಟಾಳ್ ನಾಗರಾಜ್ ಭತ್ತದ ಗದ್ದೆಗೆ ಬಂದ ಬೃಹತ್‌ ಮೊಸಳೆಯನ್ನು ಹೆಗಲ ಮೇಲೆ ಹೊತ್ತು ಪೊಲೀಸ್ ಠಾಣೆಗೆ ತಂದ ರೈತ….!ಕಾವೇರಿ : ಬಂದ್ ಕೈಬಿಡಲು ಎಲ್ಲಾ ಸಂಘಟನೆಗಳ ಮುಖಂಡರಿಗೆ ಸಿಎಂ ಮನವಿಬಹುತೇಕ ಇವರೇ ನೂತನ ಸಚಿವರಾಗುವ ಸಾಧ್ಯತೆ ?