Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪೊಲೀಸರಿಗೆ ಅರ್ಧಕೋಟಿ ರೂ.ಜೀವವಿಮೆ !

ಬೆಂಗಳೂರು : ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಳ ಮಾಡಿರುವ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯ ಫಾಲೋಯರ್ ಹುದ್ದೆಯಿಂದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಹುದ್ದೆಯವರೆಗೆ ಒಟ್ಟು ಸಂಖ್ಯಾ ಬಲ 93,449 ಅಧಿಕಾರಿ/ ಸಿಬ್ಬಂದಿಗಳಿಗೆ ವಿಶೇಷ ಗುಂಪು ವಿಮಾ ಮೊತ್ತವನ್ನು ರೂ.20.00 ಲಕ್ಷಗಳಿಂದ ರೂ.50.00 ಲಕ್ಷಗಳಿಗೆ ಪ್ರಸಕ್ತ ಚಾಲ್ತಿಯಲ್ಲಿರುವ ವಿಮಾ ಅವಧಿ ಮುಕ್ತಾಯದ ನಂತರದ ದಿನಾಂಕದಿಂದ ಜಾರಿಗೆ ಬರುವಂತೆ ಹೆಚ್ಚಿಸಿ ಆದೇಶಿಸಿದೆ.

ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ/ಅಪಘಾತದಲ್ಲಿ ಮೃತಪಟ್ಟ ಕರ್ತವ್ಯನಿರತ ಪೊಲೀಸ್ ಇಲಾಖೆಯ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕ ಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ