Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಠಿಣ ಪರಿಶ್ರಮ ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿನ ಗುಟ್ಟು

ಬೆಳಗಾವಿ : ಕೆ.ಎಲ್.ಇ. ಸಂಸ್ಥೆಯ ಜಿಎ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಕಾಲೇಜು ಒಕ್ಕೂಟ ಹಾಗೂ ಎನ್. ಎಸ್.ಎಸ್. ಚಟುವಟಿಕೆಗಳ ಮುಕ್ತಾಯ ಸಮಾರಂಭ ಜರುಗಿತು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಬೆಳಗಾವಿಯ – ಉಪಕಾರ್ಯದರ್ಶಿ(ಆಡಳಿತ) ಬಸವಾರಾಜ ಹೆಗ್ಗನಾಯಕ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವ ರೀತಿ ಈಗಿನಿಂದಲೇ ತಯಾರಿ ಮಾಡಬೇಕೆಂದು ತಿಳಿಸಿಕೊಟ್ಟರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಿ. ಎಸ್. ಪವಾರ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಯಲ್ಲಿ ಉನ್ನತ ಸ್ಥಾನದಲ್ಲಿ ಪಾಸಾಗಿ ಕಾಲೇಜಿಗೆ ಕೀರ್ತಿ ತರಬೇಕೆಂದು ಕರೆ ನೀಡಿದರು.

ಉಪಪ್ರಾಚಾರ್ಯ ಸಿ.ಪಿ. ದೇವರುಷಿ, ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ಹಿತೇಶ ಸಹಾನಿ, ಉಪ ಪ್ರಧಾನ ಕಾರ್ಯದರ್ಶಿ ಕವಿತಾ ಖನಗಾವಿ ಉಪಸ್ಥಿತರಿದ್ದರು.
ಅಂಜಲಿ ಲಮಾಣಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಮೇಘಾ ಹಾಗೂ ಸಂಗಡಿಗರು ಸ್ವಾಗತಗೀತೆ ಹಾಡಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಟಿ.ಪಿ ಬಾನಕರೆ ಸ್ವಾಗತ ಹಾಗೂ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷ ಸೋಮು ಎನ್ ಮಡಿವಾಳರ ಪರಿಚಯಿಸಿದರು. ಒಕ್ಕೂಟ ವರದಿಯನ್ನು ದಿವ್ಯಾ ಪಾಲಭಾವಿ ಮಂಡಿಸಿದರು. ಎಚ್ .ಎಸ್. ಮಹಿಮಗೋಳ ವಂದಿಸಿದರು. ಎಸ್. ಎಸ್. ಗಂಗಾಪುರ ಹಾಗೂ ಎಸ್.ಎಫ್. ದೇವಲಾಪುರ ನಿರೂಪಿಸಿದರು.

ಉಪನ್ಯಾಸಕರು ವಿದ್ಯಾರ್ಥಿ/ನಿಯರು, ಸ್ವಯಂ ಸೇವಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ