Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆಯಿಂದ ಪ್ರತಿಭಟನೆಗಳದ್ದೇ ಸುಗ್ಗಿ !


ಬೆಳಗಾವಿ :
ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳು ಸುವರ್ಣ ಸೌಧದ ಬಳಿ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ರವಾನಿಸಲಿವೆ. ಬೆಳಗಾವಿ ಅಧಿವೇಶನ ಎಂದರೆ ಪ್ರತಿಭಟನೆಗಳು ಪ್ರಮುಖವಾಗಿ ಎದ್ದು ಕಾಣಿಸುತ್ತಿವೆ. ಈ ಹಿಂದಿನ ಅಧಿವೇಶನದ ಸಂದರ್ಭದಲ್ಲಿ ಹಲವು ಪ್ರತಿಭಟನೆಗಳು ನಡೆದಿರುವ ನಿದರ್ಶನಗಳಿವೆ. ಈ ಬಾರಿಯೂ ಪ್ರತಿಭಟನೆಗೆ ಅವಕಾಶ ಕೋರಿ ವಿವಿಧ ಸಂಘಟನೆಗಳು ಜಿಲ್ಲಾಡಳಿತದ ಬಳಿ ತಮ್ಮ ಸಂಘಟನೆಗಳ ಹೆಸರನ್ನು ನೋಂದಾಯಿಸಿಕೊಂಡಿವೆ.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿ ಅವುಗಳನ್ನು ಸರಕಾರದ ಗಮನಕ್ಕೆ ತಂದು ತಮ್ಮ ಬಹುದಿನಗಳ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸಂಘಟನೆಗಳು ಇದೀಗ ಸಜ್ಜಾಗುತ್ತಿದ್ದು ಆಯಾ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿಯತ್ತ ಧಾವಿಸುತ್ತಿರುವುದು ವಿಶೇಷವಾಗಿದೆ. ಸಂಘಟನೆಗಳು ನಡೆಸುವ ಪ್ರತಿಭಟನೆಗೆ ಜಿಲ್ಲಾಡಳಿತ ಅತ್ಯಂತ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿರುವುದು ಇನ್ನೊಂದು ವಿಶೇಷವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ