Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಎಂ ವಿರುದ್ದ ಸ್ಪರ್ಧೆಗೆ ಅಣಿಯಾದ ಅಪರೂಪದ ವ್ಯಕ್ತಿ ಇವರು !

 

ಹಾವೇರಿ :
ಇವರಿಗೆ ಚುನಾವಣೆ ಎಂದರೆ ಬಹಳ ಪ್ರೀತಿ. ಅತಿರಥ ದಿಗ್ಗಜರ ಎದುರೇ ಸ್ಪರ್ಧಿಸುವ ಮೂಲಕ ಆಗಾಗ ದೇಶದ ಗಮನ ಸೆಳೆಯುತ್ತಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಘೋಷಣೆಯಾಗಿದೆ. ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ . ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವಿರುದ್ಧ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಕೆ. ಪದ್ಮರಾಜನ್ ಎಂಬುವರು ಸ್ಪರ್ಧಿಸುತ್ತಿದ್ದಾರೆ.

ಗುರುವಾರ ನಾಮಪತ್ರ ಸಲ್ಲಿಸುವ ಮೂಲಕ ಕೆ . ಪದ್ಮರಾಜನ್ ಅವರು ಎದುರಿಸುತ್ತಿರುವ 234 ನೇ ಚುನಾವಣೆ ಇದಾಗಿದೆ . ಇವರ ಈ ಸಾಧನೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ . ಕೆ . ಪದ್ಮರಾಜನ್ ತಮಿಳುನಾಡಿನ ಸೇಲಂನ ಮೆಟ್ಟೂರು ಮೂಲದವರು.
ಎಂಬಿಎ ಪದವೀಧರರಾಗಿದ್ದಾರೆ. ಇವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ.

ಕೆ.ಪದ್ಮರಾಜನ್ ಅವರು ಮೆಟ್ಟೂರಿನಲ್ಲಿ ಸ್ವಂತ ಉದ್ಯೋಗ ಮಾಡಿಕೊಂಡಿದ್ದಾರೆ. ನಾನು ಹೋಮಿಯೋಪತಿ ವೈದ್ಯ ಎಂದು ಹೇಳಿಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ