Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಿ. ಸಿಂಧೂತಾಯಿ ದಳವಾಯಿ ಸಂಸ್ಥೆ & KLE ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ

 

ಬೆಳಗಾವಿ : ಕೌಜಲಗಿಯ ಶ್ರೀಮತಿ ದಿ. ಸಿಂಧೂತಾಯಿ ಮಹಾದೇವರಾವ ದಳವಾಯಿ ಶಿಕ್ಷಣ ಸಂಸ್ಥೆ ಹಾಗೂ ಕೆಎಲ್ ಇ ಆಸ್ಪತ್ರೆ ಬೆಳಗಾವಿ ಜಂಟಿ ಸಹಯೋಗದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮಾ. 4ರಂದು ಶನಿವಾರ ನಡೆಯಲಿದೆ.
ಗೋಕಾಕ ತಾಲೂಕು ಕೌಜಲಗಿಯ ಕರ್ನಾಟಕ ಪಬ್ಲಿಕ್‌ ಶಾಲೆಯ ಆವರಣದಲ್ಲಿ ಸಾರ್ವಜನಿಕರಿಗಾಗಿ ವಿವಿಧ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಕೆಎಲ್ ಇ ತಜ್ಞ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣೆ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.
ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸುವವರಿಗೆ ಶ್ರೀಮತಿ ಸಿಂಧೂತಾಯಿ ಎಂ. ದಳವಾಯಿ ಶಿಕ್ಷಣ ಸಂಸ್ಥೆ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿದೆ, ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಕೊಳ್ಳುವಂತೆ ಧರ್ಮದರ್ಶಿ ಅರವಿಂದ ಎಂ. ದಳವಾಯಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ