Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೋರಾದ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ಹವಾಮಾನ ಇಲಾಖೆಯು ಕರ್ನಾಟಕದ   ಹಲವಾರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗರಿಷ್ಠ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಅಲ್ಲದೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು ಸೇರಿದಂತೆ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹೇಳಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೋರಾದ ಗಾಳಿಮಳೆಯ ಮುನ್ಸೂಚನೆಮೊದಲು ಕೋಡಿಂಗ್ ಕೆಲಸ ಕಣ್ಮರೆ, ನಂತರ ಸಾಫ್ಟ್‌ವೇರ್ ಎಂಜಿನಿಯರಿಂಗ್ ಸರದಿ.. ಭವಿಷ್ಯದಲ್ಲಿ ಮಾನವ ಕೌಶಲ್ಯಗಳೇ ನಿರ್ಣಾಯಕ’ : ಆಂಥ್ರೋಪಿಕ್ ಸಿಇಒರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಭಾನುವಾರವೂ ಕಾರ್ಯನಿರ್ವಹಣೆಮುಂದಿನ ಚುನಾವಣೆಗೆ ಈಗಲೇ ಸಿದ್ಧತೆ ಸಚಿವ ಸ್ಥಾನಕ್ಕಿಂತ ಸ್ವಾಭಿಮಾನ ಮುಖ್ಯ: ಅಶೋಕ ಪಟ್ಟಣಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ: ಬರಗಾಲ ಕಾರಣಕ್ಕೆ ದಸರಾ ನಿಲ್ಲಿಸುವ, ಸರಳವಾಗಿ ಆಚರಿಸುವ ಪ್ರಶ್ನೆ ಇಲ್ಲ : ಸಿಎಂಅಪ್ರಾಪ್ತನಿಗೆ ಬೈಕ್ ಚಲಾಯಿಸಲು ಕೊಟ್ಟ ತಂದೆಗೆ ಬಿತ್ತು ದಂಡನೀರು ನುಗ್ಗಿ ಹಾವು ಸಾಕಣೆ ಕೇಂದ್ರಗಳಿಂದ ತಪ್ಪಿಸಿಕೊಂಡ 900ಕ್ಕೂ ಹೆಚ್ಚು ಹಾವುಗಳು ; ಕಚ್ಚಿದ್ದಕ್ಕೆ ಮಹಿಳೆ ಸಾವು, ಹಲವರಿಗೆ ಕಡಿತ25 ವರ್ಷದ ಹಿಂದಿನ ಸಾಲ ತೀರಿಸಲು ವಿಳಾಸ, ಮೊಬೈಲ್ ನಂಬರ್‌ ಇಲ್ಲದೆ ಸ್ನೇಹಿತನ ಹುಡುಕಿಕೊಂಡು ಕೇರಳದಿಂದ ತೆಲಂಗಾಣಕ್ಕೆ ಬಂದ ವ್ಯಕ್ತಿ…!ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ : ಏನಾಯ್ತು ಬೆಳವಣಿಗೆ ?ಜೀವನದಲ್ಲಿ ಉನ್ನತವಾದುದ್ದನ್ನು ಸಾಧಿಸಿ, ಹಿರಿಯರ ಮೇಲೆ ಅಪಾರ ಪ್ರೀತಿ-ಗೌರವ ಬೆಳೆಸಿಕೊಳ್ಳಲು ಡಾ. ಅಡಿವೆಪ್ಪ ಇಟಗಿ ಸಲಹೆ