Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ 14 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದಿನ 3 ರಿಂದ 5 ದಿನಗಳ ಕಾಲ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಕ್ರಿಯವಾಗಿದ್ದು, ಸೋಮವಾರ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಈ ನಾಲ್ಕು ಜಿಲ್ಲೆಗಳಲ್ಲಿ ಗುಡುಗು ಸಹಿತ ಅತ್ಯಧಿಕ ಭಾರಿ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆಯಿದ್ದು ‘ಯೆಲ್ಲೋ ಅಲರ್ಟ್’ ನೀಡಲಾಗಿದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ವಿಜಯನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಮಳೆಯಾಗಲಿದೆ. ಮುಂದಿನ ಮೂರರಿಂದ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ವ್ಯಾಪಕ ಮಳೆ ಆಗಲಿದೆ. ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆ, ಗಾಳಿಯ ತೀವ್ರತೆಯಿಂದ ರಾಜ್ಯದಲ್ಲೂ ಮಳೆ ತೀವ್ರತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ನಗರದಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ ಎಂದು ತಿಳಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ