Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ; ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

 

 

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಏಪ್ರಿಲ್‌ 17ರ ವರೆಗೆ ಭಾರೀ ಮಳೆಯಾಗಲಿದೆ. ಇನ್ನೂ ಒಂದು ವಾರಕ್ಕೂ ಹೆಚ್ಚು ಕಾಲ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಜೋರಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಗುಡುಗು ಸಹಿತ ಭಾರೀ ಮಳೆಗೆಯಾಗಿ ಕೆಲವೆಡೆ ಬೆಳೆ ಹಾನಿ ಸಂಭವಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಭಾಗಮಂಡಲ, ಕುಮಟಾ, ಶಿರಸಿ, ಹಳಿಯಾಳ, ಜೋಯಿಡಾ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಕೆಲ ಭಾಗಗಳು, ಬಸವನಬಾಗೇವಾಡಿ, ಖಾನಾಪುರ, ಯಡ್ರಾಮಿ, ಕಳಸ, ಪುತ್ತೂರು, ಹುನಗುಂದ, ರಬಕವಿ, ಹುಕ್ಕೇರಿ, ಅಫ್ಜಲ್​ಪುರ, ಬೆಳಗಾವಿ, ಸರಗೂರು, ನಾಪೋಕ್ಲುವಿನಲ್ಲಿ ಜೋರಾಗಿ ಮಳೆಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ