Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಲವಾದ ಮೇಲ್ಮೈ ಮಾರುತಗಳು ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ. ಮಲೆನಾಡಿನ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ