Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಗುಡುಗು ಸಹಿತ ಜೋರಾದ ಮಳೆ ; ಮುನ್ಸೂಚನೆ

Advertisement

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂಗಾರು ಪೂರ್ವ ಮಳೆಯಾಗಲಿದೆ, ಜೋರಾದ ಗಾಳಿ ಬೀಸಲಿದೆ ಹಾಗೂ ಕೆಲವಡೆ ಆಲಿಕಲ್ಲು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳ ಕೆಲವಡೆ ಜೋರಾಗಿ ಮಳೆಯಾಗಬಹುದು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ಹೇಳಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಮಳೆಯಾಗಬಹುದು, ಕೆಲವೆಡೆ ಆಲಿಕಲ್ಲಿ ಮಳೆಯಾಗಬಹುದು ಎಂದು ತಿಳಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಗುಡುಗು-ಮಿಂಚಿನೊಂದಿಗೆ ಮಳೆ ಹಾಗೂ ಕೆಲವಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಜೋರಾಗಿ ಮಳೆಯಾಗಬಹುದು, ಕೆಲವೆಡೆ ಆಲಿಕಲ್ಲು ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಜೋರಾದ ಗಾಳಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. 40 ರಿಂದ 50 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ