Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ  ನಗರ ಹಾಗೂ ಗ್ರಾಮೀಣ ಪ್ರದೇಶಗಳ  ವ್ಯಾಪ್ತಿಯಲ್ಲಿನ ಎಲ್ಲ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಬುಧವಾರ(ಜುಲೈ 8) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ‌

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ20 ರೂ. ಲಂಚದ ಆರೋಪಕ್ಕೆ 30 ವರ್ಷಗಳ ಕಾನೂನು ಹೋರಾಟ : ಸುಪ್ರೀಂಕೋರ್ಟಿನಿಂದ ಇಬ್ಬರು ಸರ್ಕಾರಿ ನೌಕರರ ಖುಲಾಸೆಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?ಹಾರ್ಮುಜ್ ಜಲಸಂಧಿ ‘ಅಮೆರಿಕದ ಹೊಸ ಭೂಪ್ರದೇಶ’ ಎಂದು ಘೋಷಿಸಿ ನಕ್ಷೆ ಹಂಚಿಕೊಂಡ ಟ್ರಂಪ್‌ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಜಾವೆಲಿನ್ ಎಸೆತದಲ್ಲಿ  ಜಿ. ಎ. ಹೈಸ್ಕೂಲ್ ವಿದ್ಯಾರ್ಥಿ ವಿಶಾಲ್ ರಾಠೋಡ ದಾಖಲೆ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ