Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗಮನಸೆಳೆದ ಲಕ್ಷ್ಮೀ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ ಮೆರವಣಿಗೆ !

 

ಬೆಳಗಾವಿ:
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಇಂದು ನಾಮಪತ್ರ ಸಲ್ಲಿಕೆ ಮೆರವಣಿಗೆ ಗಮನಸೆಳೆಯಿತು.
ಅಪಾರ ಬೆಂಬಲಿಗರನ್ನೊಳಗೊಂಡು ಸಿಪಿಎಡ್ ಮೈದಾನದಿಂದ ಮೆರವಣಿಗೆ ಆರಂಭವಾಯಿತು.

ಮೆರವಣಿಗೆಗೂ ಮುನ್ನ ಲಕ್ಷ್ಮೀ ಹೆಬ್ಬಾಳಕರ್ ಅವರ ತಾಯಿ ಗಿರಿಜಾ ಬಸವರಾಜ ಹಟ್ಟಿಹೊಳಿ ಹಾಗೂ ಸಹೋದರಿ ಸೇರಿ, ನಮ್ಮ ಸಂಸ್ಕೃತಿ, ಸಂಪ್ರದಾಯದಂತೆ ಗೋಮಾತೆಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದರು.

ಅಲ್ಲಿಂದ ಸುಳೇಬಾವಿಗೆ ತೆರಳಿದ ಲಕ್ಷ್ಮೀ ಹೆಬ್ಬಾಳಕರ ಈ ಭಾಗದ ಜಾಗೃತ ಶಕ್ತಿ ಶ್ರೀ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಪುತ್ರ ಮೃಣಾಲ್ ಹೆಬ್ಬಾಳಕರ ಸೇರಿದಂತೆ ಕುಟುಂಬದ ಸದಸ್ಯರು, ಹಿತೈಷಿಗಳು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

ನಂತರ ಹಿಂಡಲಗಾದ ಶ್ರೀ ಮಹಾಗಣಪತಿ ದೇಗುಲಕ್ಕೆ ಭೇಟಿ ನೀಡಿ ಅಲ್ಲಿಯೂ ವಿಶೇಷ ಪೂಜೆ ನೆರವೇರಿಸಿದರು. ಅಲ್ಲಿಂದ ಸಿಪಿಎಡ್ ಮೈದಾನಕ್ಕೆ ಆಗಮಿಸಿ ಅಲ್ಲಿಂದ ಅಪಾರ ಸಂಖ್ಯೆಯ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರನ್ನೊಳಗೊಂಡು ಮೆರವಣಿಗೆಯಲ್ಲಿ ತೆರಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ