ವಿಜಯಪುರ ಶಾಲೆ- ಕಾಲೇಜು, ಸರಕಾರಿ ಕಚೇರಿಗಳಿಗೆ ಇಂದು ರಜೆ ಘೋಷಣೆ
ವಿಜಯಪುರ :
ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಶಿವೈಕ್ಯರಾಗಿರುವುದರಿಂದ ವಿಜಯಪುರ ಜಿಲ್ಲೆಯ ಶಾಲಾ- ಕಾಲೇಜು, ಸರಕಾರಿ ಕಚೇರಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
Get latest news updates delivered straight to your WhatsApp.