Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ 

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಜು.25) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU), ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.


ಧಾರಾಕಾರ ಮಳೆ : ಉಡುಪಿ ಜಿಲ್ಲೆಯಲ್ಲಿ ಶನಿವಾರ ಶಾಲಾ-ಕಾಲೇಜು ರಜೆ ಘೋಷಣೆ


ಉಡುಪಿ : ಉಡುಪಿ ಜಿಲ್ಲೆಯಲ್ಲಿ ಶನಿವಾರ ಶಾಲಾ-ಕಾಲೇಜು ರಜೆ ಘೋಷಣೆ ಮಾಡಲಾಗಿದೆ. ಸುರಿಯುತ್ತಿರುವ ಮಳೆಯ ಕಾರಣ ರಜೆ ಘೋಷಣೆ ಮಾಡಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಅರಬ್ಬಿ ಸಮುದ್ರದ ಬೃಹತ್ ʼವಾಯು ಸುಳಿʼಯೇ ಪಶ್ಚಿಮ ಕರಾವಳಿ-ಗುಜರಾತ್‌ನಲ್ಲಿ ದಿಢೀರ್‌ ಮಳೆ ಆರ್ಭಟಕ್ಕೆ ಕಾರಣ; ಏನಿದು ವಾಯು ಸುಳಿ..?ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬಳಿಕ ಎನ್‌ಟಿಎ ಪುನರ್ರಚನೆ: 47 ಅಧಿಕಾರಿಗಳಿಗೆ ಗೇಟ್‌ಪಾಸ್‌, ಇನ್ನಷ್ಟು ತಲೆದಂಡ ಸಾಧ್ಯತೆಕೇಂದ್ರ ಸಚಿವ ಸ್ಥಾನಕ್ಕೆ ರವ್ನೀತ್ ಸಿಂಗ್ ಬಿಟ್ಟು ರಾಜೀನಾಮೆಶ್ರೀ ಬಸವೇಶ್ವರ ಕೋ-ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸರಳಾ ಹೇರೇಕರ ಆಯ್ಕೆನ್ಯಾಯಾಲಯವು 24x7 ಮನರಂಜನಾ ವಾಹಿನಿಯಾಗಲು ಸಾಧ್ಯವಿಲ್ಲಸಿಜೆಪಿ ಪ್ರತಿಭಟನೆ ವೇಳೆ ಸುಳ್ಳು ಸುದ್ದಿ ಹರಡುತ್ತಿದ್ದ 480ಕ್ಕೂ ಹೆಚ್ಚು ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಖಾತೆಗಳು ಪತ್ತೆಭೀಕರ ಭೂಕುಸಿತ: ಮಣ್ಣಿನಡಿ ಹೂತುಹೋದ ಕ್ಯಾಬ್‌, 13 ಮಂದಿ ದುರ್ಮರಣದೆಹಲಿ ಪ್ರತಿಭಟನೆ ಹಿಂದೆ ವಿದೇಶಿ ಶಕ್ತಿಗಳ ಕೈವಾಡ: ಆರ್‌ಎಸ್‌ಎಸ್‌ನ ಇಂದ್ರೇಶ್