ಜನ ಜೀವಾಳ ಜಾಲ: ಗಾಂಧಿ ಭಾರತ ಕಾರ್ಯಕ್ರಮ: ಬೆಳಗಾವಿ ತಾಲ್ಲೂಕಿನ ಶೈಕ್ಷಣಿಕ ವಲಯದ (ನಗರ ಮತ್ತು ಗ್ರಾಮೀಣ) ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ನಗರ ಮತ್ತು ಗ್ರಾಮೀಣ ಯೋಜನೆಯ ಅಂಗನವಾಡಿ ಕೇಂದ್ರಗಳಿಗೂ ರಜೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.