Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶ್ರೀನಿವಾಸ ಸಿ. ಪಾಲಕೊಂಡ ಅವರಿಗೆ ಡಾಕ್ಟರೇಟ್ ಗೌರವ

 

ಬೆಳಗಾವಿ :
ಕೆಎಲ್‌ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀನಿವಾಸ ಸಿ. ಪಾಲಕೊಂಡ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ(ಪಿಎಚ್ ಡಿ)ಯನ್ನು ನೀಡಿ ಅಧಿಕೃತ ಪ್ರಕಟಣೆ ಮೂಲಕ ತಿಳಿಸಿದೆ.
ಶ್ರೀನಿವಾಸ ಪಾಲಕೊಂಡ ಅವರು ಕಾನೂನು ಅಧ್ಯಯನದಲ್ಲಿ “ಎ ಕ್ರಿಟಿಕಲ್ ಸ್ಟಡಿ ಆನ್ ಸೆಂಟೆನ್‌ಸಿಂಗ್ ಪಾಲಿಸಿ ಇನ್ ಇಂಡಿಯಾ ವಿತ್ ಸ್ಪೇಷಲ್ ರೆಫರನ್ಸ್ ಟು ಅಫೆನ್ಸಸ್ ರಿಲೇಟಿಂಗ್ ಟು ವುಮೆನ್” ಎಂಬ ವಿಷಯದ ಮೇಲೆ ಮಹಾಪ್ರಬಂದವನ್ನು ಸಾಧರಪಡಿಸಿದ್ದರು. ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿವಿ ಪ್ರೊಫೆಸರ್ ಡಾ.ಜಿ.ಬಿ.ಪಾಟೀಲ ಮಾರ್ಗದರ್ಶನ ನೀಡಿದ್ದರು. ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಡಾ.ಬಿ.ಜಯಸಿಂಹ ಹಾಗೂ ಸಿಬ್ಬಂದಿವರ್ಗದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

 

Degree of Doctor of Philosophy in Law to Shri Srinivas C. Palakonda

The Karnataka State Law University, Hubballi has awarded Degree of Doctor of Philosophy in Law to Shri Srinivas C. Palakonda, Assistant Professor KLE Society’s B.V. Bellad Law College, Belegavi, for his thesis entitled ‘A Critical Study on Sentencing Policy in India with Special Reference to Offences relating to women’. He has completed his Ph.D under the able guidance of Prof. (Dr.) G.B. Patil, Professor KSLU’s Law School, Hubballi. The Local Governing Body members, Principal and all teaching and non-teaching staff of KLE Society’s B.V. Bellad Law College, Belegavi have congratulated him.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ