E-PAPER
25 Nov 2026, 07:24:31 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಮೂಡಲಗಿ–ಗುರ್ಲಾಪುರ ರಸ್ತೆಯಲ್ಲಿ ಭೀಕರ ಅಪಘಾತ : ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ಸಾವು

ಬೆಳಗಾವಿ: ಕಾರು ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಯಾಲಿಸಿಸ್ ವಾರ್ಡ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಮೂಡಲಗಿ–ಗುರ್ಲಾಪುರ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ಮುರಗೇಶ ಮಂಟೂರ (32) ಎಂದು ಗುರುತಿಸಲಾಗಿದೆ. ಇವರು ಮೂಡಲಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ವಿಭಾಗದಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮುರಗೇಶ ಅವರು ಬುಧವಾರ ಮುಂಜಾನೆ ತಮ್ಮ ಕರ್ತವ್ಯಕ್ಕೆ ಹಾಜರಾಗಲು ಕೊಕಟನೂರು ಗ್ರಾಮದಿಂದ ಕಾರಿನಲ್ಲಿ ಮೂಡಲಗಿಗೆ ಆಗಮಿಸುತ್ತಿದ್ದ ವೇಳೆ, ಮೂಡಲಗಿ–ಗುರ್ಲಾಪೂರ ರಸ್ತೆಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ತೀವ್ರವಾಗಿ ಗಾಯಗೊಂಡ ಮುರಗೇಶ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂಡಲಗಿ–ಗುರ್ಲಾಪುರ ರಸ್ತೆಯಲ್ಲಿ ಭೀಕರ ಅಪಘಾತ : ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ಸಾವುಲಿಂಗರಾಜ ಕಾಲೇಜಿನ ಎನ್‌ಸಿಸಿ ಘಟಕದಿಂದ ರಕ್ತದಾನ ಶಿಬಿರಉತ್ತರ ಪ್ರದೇಶ ಚುನಾವಣೆ : ಕಾಂಗ್ರೆಸ್ ಕೇಳಿದ್ದ 2 ಕ್ಷೇತ್ರಗಳೂ ಸೇರಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ ಸಮಾಜವಾದಿ ಪಕ್ಷ !ಭಾರತದಲ್ಲಿ ಚಿನ್ನದ ಆಮದು ಶೇ. 40ರಷ್ಟು ಕುಸಿತ, ದರವೂ ಕುಸಿತ ; ಮೋದಿ ಮನವಿಗೆ ಜನರು ಸ್ಪಂದಿಸಿದ್ದು ಕಾರಣ ?ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ರಾಜ್ಯ ಸರ್ಕಾರ ಆದೇಶಗೋವಾ ಮದ್ಯ ಅಕ್ರಮ ಸಾಗಾಟ ಪತ್ತೆ: ಕಾರು ಸಹಿತ 3.21 ಲಕ್ಷ ಮೌಲ್ಯದ ಸ್ವತ್ತು ವಶಭಾರತದ ಸಂವಿಧಾನದ 77 ವರ್ಷಗಳು: ಹಿನ್ನೋಟ ಮತ್ತು ಮುನ್ನೋಟ: ರಾಷ್ಟ್ರೀಯ ಸಮ್ಮೇಳನ ಆಯೋಜನೆನೂತನ ಸಮುದಾಯ ಭವನ ಉದ್ಘಾಟನೆಆಶಾ ಕಾರ್ಯಕರ್ತೆಯರ ಪ್ರತಿಭಟನೆ: ತಕ್ಷಣ ಬೇಡಿಕೆ ಈಡೇರಿಸಿ: ಜಗದೀಶ ಶೆಟ್ಟರ ಆಗ್ರಹಮ್ಯಾಗ್ನೆಟ್ ಯೋಜನೆ ಮೂಲಕ ಸಹಸ್ರಾರು ಕನ್ನಡ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಕನ್ನಡ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲು ಅಶೋಕ ಚಂದರಗಿ ಮನವಿ