Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ : ಈ ಸಲ ಸಂಗ್ರಹವಾದ ಕಾಣಿಕೆ ಎಷ್ಟು ?

Advertisement
ಬೆಳಗಾವಿ : ದಕ್ಷಿಣ ಭಾರತದ ಅತ್ಯಂತ ಸುಪ್ರಸಿದ್ಧ ಹಾಗೂ ಅತ್ಯಂತ ಜಾಗೃತ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಸವದತ್ತಿಯ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಗುರುವಾರ ಮುಕ್ತಾಯಗೊಂಡಿದೆ. ಈ ಸಲ ರೂ. 1.04 ಕೋಟಿ ಕಾಣಿಕೆ ಸಂಗ್ರಹವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಅವರು,
ರೂ.5.22 ಲಕ್ಷ ಮೌಲ್ಯದ 53 ಗ್ರಾಂ ಚಿನ್ನಾಭರಣ, ರೂ.1.27 ಲಕ್ಷ ಮೌಲ್ಯದ 1,276 ಗ್ರಾಂ ಬೆಳ್ಳಿ ಸಾಮಗ್ರಿ, ರು.98.23 ಲಕ್ಷ ನಗದು ಸೇರಿದೆ ಎಂದು ತಿಳಿಸಿದರು.

ಯಲ್ಲಮ್ಮನ ಸನ್ನಿಧಿಗೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ತಮ್ಮ ಇಷ್ಟಾರ್ಥಗಳು ಈಡೇರಿಸುವ ನಿಟ್ಟಿನಲ್ಲಿ ದೇವಸ್ಥಾನದ ಹುಂಡಿಯಲ್ಲಿ, ನಗದು ಮಾತ್ರವಲ್ಲದೆ ಚಿನ್ನಾಭರಣ, ಬೆಳ್ಳಿ ಆಭರಣ ಹಾಕಿ ಭಕ್ತಿ ಸಮರ್ಪಿಸುತ್ತಾರೆ.

ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯಧರ್ಶಿ, ದೇವಸ್ಥಾನ ಅಧಿಕಾರಿಗಳು, ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿ, ಸವದತ್ತಿಯ ತಹಶೀಲ್ದಾರ, ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಹುಂಡಿಗಳನ್ನು ಒಡೆಯಲಾಯಿತು.

ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಬಾಳೇಶ ಅಬ್ಬಾಯಿ, ಎಂ.ಪಿ. ದ್ಯಾಮನಗೌಡ್ರ, ಅಲ್ಲಮಪ್ರಭು ಪ್ರಭುನವರ, ಆ‌ರ್.ಎಚ್‌. ಸವದತ್ತಿ, ಎನ್.ಎಂ. ಮುದಿಗೌಡರ, ಕೆನರಾ ಬ್ಯಾಂಕ್ ಮ್ಯಾನೇಜ‌ರ್ ಚಾನಾಕ್ಷೀ, ಮಾಂತೇಶ ಕೋಡಳ್ಳಿ, ಪ್ರಭು ಹಂಜಗಿ, ಶಿವಾನಂದ ನೇಸರಗಿ, ಅನಿಲ ತೇರದಾಳ, ಜಗದೀಶ ರೇವಣ್ಣವರ, ಎಎಸ್‌ಐ ಬಿ.ಆರ್. ಸಣ್ಣಮಾಳಗೆ, ಆನಂದ ಗೊರವನಕೊಳ್ಳ, ಡಿ.ಡಿ. ನಾಗನಗೌಡರ್ ಹಾಗೂ ದೇವಸ್ಥಾನದ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ