ಸಿಂಧನೂರು :
ಸಿಂಧನೂರು ವಿಧಾನಸಭಾ ಮತಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಅವರ ಕೆಕೆಆರ್‌ಪಿ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ನೆಕ್ಕಂಟಿ ಕಣದಲ್ಲಿದ್ದಾರೆ. ಅವರ
ಧರ್ಮಪತ್ನಿ ರಮ್ಯಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇಬ್ಬರೂ ಒಟ್ಟೊಟ್ಟಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.