Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

PUC ಫಲಿತಾಂಶದ ಬಗ್ಗೆ ಮಹತ್ವದ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಬುಧವಾರ (ಎ.08) ತಿಳಿಸಿದೆ.

ಫಲಿತಾಂಶವನ್ನು https://karresults.nic.in ಲಿಂಕ್‌ ಮೂಲಕ ಅಥವಾ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ.

ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು ಎಂದು ತಿಳಿಸಲಾಗಿದೆ.

ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್ಲೋಡ್ ಮಾಡಿಕೊಳ್ಳವ ಮಾಹಿತಿಗೆ ವಿಡಿಯೋ ಲಿಂಕ್‌- https://tinyurl.com/mw84wmh9 ನಲ್ಲಿ ತಿಳಿದುಕೊಳ್ಳಬಹುದು.

ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಲಭ್ಯವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆ