Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ನ್ಯಾಯಾಲಯದಿಂದ ಮಹತ್ವದ ಆದೇಶ ; ಬಿಜೆಪಿ ನಾಯಕ ಸಿಟಿ ರವಿ ಬೆಂಗಳೂರಿಗೆ

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಸಾಂವಿಧಾನಿಕ ಪದ ಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ನ್ಯಾಯಾಲಯ ಇಂದು ಮಹತ್ವದ ಆದೇಶ ಪ್ರಕಟಿಸಿದೆ. ಅವರನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿಯ ಐದನೇ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸ್ಪರ್ಶ ಡಿಸೋಜ ಅವರು ಆದೇಶಿಸಿದ್ದಾರೆ. ಅದರಂತೆ ಸಿ.ಟಿ.ರವಿ ಅವರನ್ನು ಟ್ರಾಜೆಂಟ್ ವಾರೆಂಟ್ ಆದೇಶದಂತೆ ಪೊಲೀಸರು ಬೆಂಗಳೂರಿಗೆ ಕರೆದೊಯ್ಯಲಿದ್ದಾರೆ., ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗ್ಗೆ ಬೆಳಗಾವಿ ನ್ಯಾಯಾಲಯಕ್ಕೆ ರವಿ ಅವರನ್ನು ಹಾಜರುಪಡಿಸಿದ್ದರು. ಆ ಸಂದರ್ಭದಲ್ಲಿ ವಕೀಲರು ಜಾಮೀನು ನೀಡುವಂತೆ ಮನವಿ ಮಾಡಿದ್ದರು. ವಾದ- ಪ್ರತಿವಾದ ಆಲಿಸಿರುವ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಆದರೆ ತನಿಖಾಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಬೆಳಗಾವಿ ನ್ಯಾಯಾಲಯ ಬೆಂಗಳೂರಿಗೆ ಕರೆದೊಯ್ಯಲು ಎಷ್ಟು ಸಮಯ ಬೇಕು ಎಂದು ಕೇಳಿದೆ. ಇದಕ್ಕೆ ಪೊಲೀಸರು ವಿಮಾನದ ಮೂಲಕ ಹೋಗುವುದಾದರೆ ಎರಡು ಗಂಟೆ, ರಸ್ತೆ ಮೂಲಕ ಹೋಗುವುದಾದರೆ 12 ಗಂಟೆ ಬೇಕು ಎಂದು ನ್ಯಾಯಾಲಯಕ್ಕೆ ವಿವರಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ