Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಂಡಲಗಾ ಜೈಲಲ್ಲಿ ಮಗದೊಮ್ಮೆ ಸಹಕೈದಿ ಮೇಲೆಯೇ ಹಲ್ಲೆ..!

ಬೆಳಗಾವಿ: ಹಿಂಡಲಗಾ ಕೇಂದ್ರ ಕಾಾರಾಗೃಹದಲ್ಲಿ ಸಹಕೈದಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಈ ಪ್ರಕರಣದಲ್ಲಿ ಬಂಧಿಯಾಗಿದ್ದ ಆರೋಪಿ ಮೇಲೆ ಜೈಲಿನಲ್ಲಿ ಹಲ್ಲೆ ಮಾಡಲಾಗಿದೆ. ಬಿಹಾರದ ಮೂಲದ ಸದ್ಯ ಬೆಳಗಾವಿ ರಾಮತೀರ್ಥನಗರ ನಿವಾಸಿ ಹಿತೇಶಕುಮಾರ ಚವಾಣ ಹಲ್ಲೆಗೆ ಗುರಿಯಾದ ವ್ಯಕ್ತಿ. ಇನ್ನೊಂದು ಪ್ರಕರಣದಲ್ಲಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿ ಬಸವರಾಜ ಹೊಳೆಪ್ಪ ದಡ್ಡಿ, ಬಸವಣ್ಣಿ ಸಿದ್ದಪ್ಪ ನಾಯಿಕ, ಸವಿನಾ ಸಿದ್ದಪ್ಪ ದಡ್ಡಿ ಮತ್ತು ಪ್ರಧಾನಿ ಶೇಖರ ವಾಗ್ಮೊಡೆ ಹಲ್ಲೆ ಮಾಡಿದವರು. ಸೆಪ್ಟೆಂಬರ್ 30ರಂದು ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊನಗಾ ಕೈಗಾರಿಕಾ ಪ್ರದೇಶದ ವಿನಾಯಕ ಸ್ಟೀಲ್ ಅಂಡ್ ರೋಲಿಂಗ್ ಫ್ಯಾಕ್ಟರಿ ವ್ಯವಸ್ಥಾಪಕ ಹಿತೇಶ್ ಕುಮಾರ್ ಚವಾಣ ಮತ್ತು ಆಯುಬ್ ಖಾನ್ ಪಠಾಣ ನಡುವೆ ಹಣಕಾಸು ವಿಷಯವಾಗಿ ವಾಗ್ವಾದ ನಡೆದಿತ್ತು. ಮುತ್ಯಾನಟ್ಟಿಯ ಲಕ್ಷ್ಮಣ ದಡ್ಡಿ ಮಧ್ಯಸ್ಥಿಕೆ ವಹಿಸಲು ಹೋಗಿದ್ದ. ಆಗ ಹಿತೇಶ ಕುಮಾರ ಮತ್ತು ಲಕ್ಷ್ಮಣ ದಡ್ಡಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಲಕ್ಷ್ಮಣ ಮತ್ತು ಅವನ ಜೊತೆಗೆ ಬಂದಿದ್ದ ದಿಲೀಪ ಕಮಜಗಿ ಎಂಬವನ ಮೇಲೆ ಹಲ್ಲೆ ನಡೆಸಿದ್ದರಿಂದ ಇಬ್ಬರು ಗಾಯಗೊಂಡಿದ್ದರು. ಪೊಲೀಸರು ಹಿತೇಶ್ ಕುಮಾರ್ ನನ್ನು ಬಂಧಿಸಿ ಜೈಲಿಗೆ ಕಳಿಸಿದ್ದರು. ಆದರೆ, ಮತ್ತೊಂದು ಪ್ರಕರಣದಲ್ಲಿ ಬಂಧಿಯಾಗಿ ಜೈಲಿನಲ್ಲಿದ್ದ ಲಕ್ಷ್ಮಣ ದಡ್ಡಿ ಸಂಬಂಧಿಕರಿಗೆ ಹಲ್ಲೆ ವಿಷಯ ಗೊತ್ತಾಗಿ ಹಿತೇಶ್ ಕುಮಾರನನ್ನು ಥಳಿಸಿದ್ದಾನೆ. ಹಿತೇಶ್ ಕುಮಾರ್ ನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ