Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಧಾರಾಕಾರ ಮಳೆಗೆ ಆವರಣ ಗೋಡೆ ಕುಸಿದು ಮೂವರ ಸಾವು

ಮಂಗಳೂರು: ನಗರದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ನಾಗೊರಿಯಲ್ಲಿ ಎರಡು ಮನೆ ಕುಸಿದು ಮೂವರು ಮೃತಪಟ್ಟಿದ್ದಾರೆ.

ಅನಾಮಿಕ ಚೌರಾಸಿಯ (8), ಪರಿ (4), ಶಾಂತಾ (46) ಮೃತರು. ಅವಶೇಷಗಳ ಅಡಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ.

ಕಂಕನಾಡಿ ಪೊಲೀಸ್ ಠಾಣಾ ಹಿಂಭಾಗದಲ್ಲಿ ಈ ಘಟನೆ ನಡೆದಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಿಕ್ಸ್‌ ಶೃಂಗಸಭೆಗಾಗಿ ಇರಾನ್ ಅಧ್ಯಕ್ಷರು ಭಾರತಕ್ಕೆ : ಯುದ್ಧದ ನಡುವೆ ಪೆಝೆಶ್ಕಿಯನ್ ಭೇಟಿ ಯಾಕೆ ಮಹತ್ವದ್ದು ?ಅಮಿತ್ ಶಾ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿಗೆ ಹಕ್ಕುಚ್ಯುತಿ ನೋಟಿಸ್, ಆ.28ರೊಳಗೆ ಉತ್ತರಿಸಲು ಲೋಕಸಭೆ ಸಚಿವಾಲಯ ಸೂಚನೆಪಾಕಿಸ್ತಾನದಿಂದ ಹಿಡಿದು ಅಮೆರಿಕದವರೆಗೆ ಜಗತ್ತು ʼಭಾರತʼವನ್ನು ಹೇಗೆ ನೋಡುತ್ತದೆ ? 36 ದೇಶಗಳ ಸಮೀಕ್ಷೆಯಲ್ಲಿ ಬಹಿರಂಗಸಿಪಿಐ ಗಡ್ಡೆಕರ್‌ಗೆ ರಾಷ್ಟ್ರಪತಿ ಹಾಗೂ ಮೂವರು ಪೊಲೀಸ್ ಅಧಿಕಾರಿಗಳಿಗೆ ಡಿಜಿ, ಐಜಿಪಿ ಪದಕಮೂವರು ಮನೆಗಳ್ಳರನ್ನು ಬಂಧಿಸಿದ ಯಮಕನಮರಡಿ ಪೊಲೀಸರುಬೆಳಗಾವಿಗೆ ಸತೀಶ, ಉತ್ತರ ಕನ್ನಡಕ್ಕೆ ಲಕ್ಷ್ಮಣ ಸವದಿ ಉಸ್ತುವಾರಿ ಸಚಿವರಾಗಿ ನೇಮಕ ಬೆಳಗಾವಿಗೆ ಸತೀಶ, ಉತ್ತರ ಕನ್ನಡಕ್ಕೆ ಲಕ್ಷ್ಮಣ ಸವದಿ ಉಸ್ತುವಾರಿ ಸಚಿವರಾಗಿ ನೇಮಕ ಲಿಂಗರಾಜ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಣಬರಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನಪ್ರತಿಯೊಬ್ಬರಲ್ಲಿ ಪರಿಸರ ಸಂರಕ್ಷಣೆ ಪ್ರಜ್ಞೆಯನ್ನು ಜಾಗೃತಿಗೊಳಿಸಬೇಕು : ಎಸ್.ಬಿ.ತಾರದಾಳೆದೇಶದ ಅಭಿವೃದ್ಧಿಗೆ ಶ್ರಮಿಸುವುದು ನಿಜವಾದ ದೇಶಪ್ರೇಮ : ಎಸ್.ಬಿ.ತಾರದಾಳೆ