Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಕಟನೂರ ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭ ಅಗಸ್ಟ್ 11 ರಂದು

 

ಅಥಣಿ ಮತಕ್ಷೇತ್ರದ ಮಹತ್ವದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ದಂಡೇ ಆಗಮಿಸಲಿದೆ. ಶಾಸಕ ಲಕ್ಷ್ಮಣ ಸವದಿ ಅವರು ಬಹು ದೊಡ್ಡ ಕಾರ್ಯಕ್ರಮವನ್ನು ತಮ್ಮ ಮತಕ್ಷೇತ್ರದಲ್ಲಿ ನಡೆಸಿ ಕೊಡುತ್ತಿದ್ದಾರೆ.

ಬೆಳಗಾವಿ :
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದ ನೂತನ ಕಟ್ಟಡ ಹಾಗೂ ಕೊಕಟನೂರ ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭ ಅಗಸ್ಟ್ 11 ರಂದು ಬೆಳಿಗ್ಗೆ 11 ಗಂಟೆಗೆ ಕೊಕಟನೂರ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವ ಡಿ.ಕೆ.ಶಿವಕುಮಾರ, ಲೋಕೊಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿರುವರು.
ಅಥಣಿ ಶಾಸಕ ಲಕ್ಷ್ಮಣ ಸವದಿ ಅಧ್ಯಕ್ಷತೆ ವಹಿಸಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ