Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಸವೇಶ್ವರ ಪುತ್ಥಳಿ ಉದ್ಘಾಟನೆ 

 

ಬೆಳಗಾವಿ: ಯರಗಟ್ಟಿ ತಾಲೂಕಿನ ಶ್ರೀರಂಗಪುರ-ಮದ್ಲೂರ ಗ್ರಾಮದಲ್ಲಿ ಬಸವ ಜಯಂತಿ ನಿಮಿತ್ತ ಏ.21ರಂದು ಬೆಳಗ್ಗೆ 10.30ಕ್ಕೆ ಬಸವೇಶ್ವರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಮುರುಗೋಡ ಮಹಾಂತ ದುರದುಂಡೀಶ್ವರ ಮಠದ ಶ್ರೀ ನೀಲಕಂಠ ಮಹಾಸ್ವಾಮೀಜಿ ಪುತ್ಥಳಿ ಅನಾವರಣಗೊಳಿಸುವರು‌. ಮುನವಳ್ಳಿ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮೀಜಿ, ಅಂಕಲಗಿ-ಕುಂದರಗಿ ಅಡವಿವಸಿದ್ದೇಶ್ವರ ಮಠದ ಡಾ.ಅಮರಸಿದ್ದೇಶ್ವರ ಮಹಾಸ್ವಾಮೀಜಿ, ಗೊರವನಕೊಳ್ಳ ಬ್ರಹ್ಮಾನಂದ ಆಶ್ರಮದ ಶಿವಾನಂದ ಮಹಾಸ್ವಾಮೀಜಿ, ಶ್ರೀಕ್ಷೇತ್ರ ಇಂಚಗೇರಿ ಮಠದ ಶ್ರೀ ಪ್ರಭೂಜಿ ಮಹಾರಾಜರು, ಯರಗಟ್ಟಿ ರಾಜರಾಜೇಶ್ವರಿ ಆಶ್ರಮದ ಗಣಪತಿ ಮಹಾರಾಜರಯ ಸಾನ್ನಿಧ್ಯ ವಹಿಸುವರು. ಶಾಸಕ ವಿಶ್ವಾಸ ವೈದ್ಯ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದು ಶ್ರೀಶೈಲ ಕಾಜಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ