Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜನೆವರಿ 3 ರಂದು ಕೆಎಲ್ಇ ಡಾ. ಸಂಪತಕುಮಾರ ಎಸ್. ಶಿವನಗಿ ಕ್ಯಾನ್ಸರ್ ಆಸ್ಪತ್ರೆಯ ಉದ್ಘಾಟನೆ



ಜನ ಜೀವಾಳ ಜಾಲ: ಕೆಎಲ್ಇ ಡಾ. ಸಂಪತಕುಮಾರ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆಯ ಉದ್ಘಾಟನೆಯ ಸಮಾರಂಭವನ್ನು 30 ಡಿಸೆಂಬರ್ 2024 ರಂದು ನಿಗದಿಪಡಿಸಲಾಗಿತ್ತು. ಆದರೆ ಭಾರತದ ಮಾಜಿ ಪ್ರಧಾನಿಗಳಾಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ಕಾರಣದಿಂದ, ಈ ಆಸ್ಪತ್ರೆಯ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ 3 ಜನವರಿ, 2025ಕ್ಕೆ ಮರುನಿಗದಿಪಡಿಸಲಾಗಿದೆ.

ಭಾರತದ ಗೌರವಾನ್ವಿತ ರಾಷ್ಟ್ರಪತಿ  ಶ್ರೀಮತಿ ದ್ರೌಪದಿ ಮುರ್ಮು ಅವರು ಆಸ್ಪತ್ರೆಯನ್ನು ಶುಕ್ರವಾರ, 3 ಜನವರಿ, 2025 ರಂದು ಮಧ್ಯಾಹ್ನ 4.೦೦ ಗಂಟೆಗೆ ಉದ್ಘಾಟಿಸಲಿದ್ದಾರೆ.

ಈಗಾಗಲೇ ಆಮಂತ್ರಣ ಪತ್ರಿಕೆಯನ್ನು ನೀಡಲಾಗಿದ್ದು, ಅದನ್ನು ಶುಕ್ರವಾರ 3 ಜನವರಿ, 2025 ಎಂದು ತಿಳಿಯಬೇಕು. ಅಲ್ಲದೆ ಸಮಾರಂಭವ ಪ್ರವೇಶ ಪತ್ರವು ಕೂಡ ಆಮಂತ್ರಣ ಪತ್ರಿಕೆಯೇ ಆಗಿರುತ್ತದೆ. ನೀರಿನ ಬಾಟಲ್, ಕೈಚೀಲ, ಛತ್ರಿ, ಮೊಬೈಲ್ ಇನ್ನಿತರ ವಸ್ತುಗಳನ್ನು ನಿಷೇದಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಆಮಂತ್ರಿತರು ಮಧ್ಯಾಹ್ನ 3.೦೦ ಗಂಟೆಯೊಳಗಾಗಿ ಆಗಮಿಸಲು ಕೋರಲಾಗಿದೆ.
ಕೆಎಲ್ಇ ಸಂಸ್ಥೆಯ ಗೌರವಾನ್ವಿತ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ