Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಣರಾಗಿಣಿ ಮಹಿಳಾ ಮಂಡಳ ಉದ್ಘಾಟನೆ

 

ಬೆಳಗಾವಿ :
ಸಾಧನೆಗೆ ಲಿಂಗಭೇದವಿಲ್ಲ. ಮಹಿಳೆಯರು ಸಂಕಲ್ಪ ಮಾಡಿದಲ್ಲಿ ಸಮಾಜದ ಯಾವುದೇ ಕ್ಷೇತ್ರದಲ್ಲಿ ಸಾಧನೆಗೈಯ್ಯಲು ಸಾಧ್ಯ ಎಂಬುದಕ್ಕೆ ತಾವೂ ಸೇರಿದಂತೆ ಕೋಟಿ ಉದಾಹರಣೆಗಳಿವೆ. ಮಹಿಳೆಯರ ಏಳಿಗೆಗೆ ಎಲ್ಲ ಸಹಾಯ, ಸಹಕಾರ ನೀಡಲು ತಾವು ಬದ್ಧ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಅವರು ಕ್ಷೇತ್ರ ವ್ಯಾಪ್ತಿಯ ಮಂಡೋಳಿ ಗ್ರಾಮದಲ್ಲಿ ನೂತನ ರಣರಾಗಿಣಿ ಮಹಿಳಾ ಮಂಡಳದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಗ್ರಾಮದ ಮಹಿಳೆಯರು ಸಂಘಟಿತರಾಗಿ ಮಹಿಳಾ ಮಂಡಳ ರಚಿಸಿಕೊಂಡಿರುವುದು ಸಂತೋಷದ ಸಂಗತಿ. ಈ ಮಹಿಳಾ ಮಂಡಳದ ಮೂಲಕ ಸಮಾಜದ ಉನ್ನತಿಗೆ ಪೂರಕವಾದ ರಚನಾತ್ಮಕ ಕಾರ್ಯಚಟುವಟಿಕೆಗಳು ನಡೆಯಲಿ ಎಂದು ಲಕ್ಷ್ಮೀ ಹೆಬ್ಬಾಳಕರ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ದೀಪಾ ದಶರಥ ಸಾಳವಿ, ಶಾಲಿನಿ ಪರುಶರಾಮ ಕಣಬರ್ಕರ್, ಶೋಭಾ ಶಿವಾಜಿ ಪಾಟೀಲ, ಸರಸ್ವತಿ ದತ್ತಾ ಸಾಳವಿ ಹಾಗೂ ಮಹಿಳಾ ಮಂಡಳದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ