ಬೆಳಗಾವಿ: ಕೆಎಲ್ಎ ಸಂಸ್ಥೆಯ ಜಿಎ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಭ್ರಮದಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನುಸಂಭ್ರಮದಿಂದ ಆಚರಿಸಲಾಯಿತು.
ಕೆಎಲ್ ಇ ಸಂಸ್ಥೆಯ ಆಜೀವ ಸದಸ್ಯ ಮಹದೇವ ಬಳಿಗಾರ, ಜಿಎ ಪದವಿ ಪೂರ್ವ ಕಾಲೇಜಿನ ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಎಸ್. ಪವಾರ, ಉಪ ಪ್ರಾಚಾರ್ಯ ಸಿ.ಪಿ. ದೇವರುಷಿ, ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ದೇಶಭಕ್ತಿಗೆ ಸಂಬಂಧಿಸಿದ ಕಾರ್ಯಕ್ರಮ ನೀಡುವ ಮೂಲಕ ಕಾರ್ಯಕ್ರಮದ ಶೋಭೆ ಹೆಚ್ಚಿಸಿದರು.