Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸ್ವಾತಂತ್ರ್ಯ ದಿನಾಚರಣೆ : ಮೊಬೈಲ್ ಟಾರ್ಚ್ ಹಿಡಿದು ಭಾಷಣ ಓದಿದ ಸಚಿವ ಲಕ್ಷ್ಮಣ ಸವದಿ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಕೇಂದ್ರವಾದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಮಂದ ಬೆಳಕಿದ್ದ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಲಕ್ಷ್ಮಣ ಸವದಿ ಅವರು ಮೊಬೈಲ್ ಟಾರ್ಚ್ ಬೆಳಕನ್ನು ಬಳಸಿ ಭಾಷಣ ಮಾಡಬೇಕಾಯಿತು.
ನಗರದ ಕಾಜುಭಾಗದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನದಿಂದ ಗೌರವ ವಂದನೆ ಸ್ವೀಕರಿಸಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ‌ ಭಾಷಣ ಆರಂಭಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮಂದ ಬೆಳಕಿನಲ್ಲಿ ಸಿದ್ಧಪಡಿಸಿದ ಬಾಷಣ ಓದಲು ಕಷ್ಟಪಡಬೇಕಾಯಿತು. ಕೊನೆಗೆ ಅನಿವಾರ್ಯವಾಗಿ ಮೊಬೈಲ್‌ ಟಾರ್ಚ್‌ ಬಳಸಬೇಕಾಯಿತು. ವೇದಿಕೆಯಲ್ಲಿ ಲೈಟಿಂಗ್ ವ್ಯವಸ್ಥೆ ಇಲ್ಲದ ಪರಿಣಾಮ ಮಂದ ಬೆಳಕಿನಲ್ಲಿ ಸಿದ್ಧಪಡಿಸಿದ ಭಾಷಣ ಓದಲು ತಡವಡಿಸಿದ ಅವರು  ಕೊನೆಗೆ ಮೊಬೈಲ್‌ ಟಾರ್ಚ್ ಹಾಕಿಕೊಂಡು ಭಾಷಣ ಓದಲಾರಂಭಿಸಿದರು.
ಇಂತಹ ಮಹತ್ವದ ಕಾರ್ಯಕ್ರಮಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!