Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೆ ಅಗ್ರಸ್ಥಾನಕ್ಕೇರಿದ ಭಾರತ

 

ದುಬೈ :
ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಸ್ಟ್​ ಪಂದ್ಯ ಗೆದ್ದ ಬಳಿಕ ಭಾರತ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯ ಮೊದಲ ಪಂದ್ಯ ಸೋತಾಗ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ್ದ ಭಾರತ, ಇದೀಗ ದ್ವಿತೀಯ ಪಂದ್ಯದಲ್ಲಿ ಗೆಲುವು ಸಾಧಿಸಿ 6ನೇ ಸ್ಥಾನದಿಂದ ಮತ್ತೆ ಅಗ್ರಸ್ಥಾನಕ್ಕೆ ಜಿಗಿದಿದೆ. ಅಗ್ರಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ದ್ವಿತೀಯ ಸ್ಥಾನಕ್ಕೆ ಜಾರಿದೆ.

​ಭಾರತ ತಂಡ ಸದ್ಯ ಈ ಗೆಲುವಿನಿಂದಾಗಿ ಆಡಿದ ಮೂರು ಟೆಸ್ಟ್​ಗಳಲ್ಲಿ ಒಂದು ಸೋಲು 2 ಗೆಲುವು ಮತ್ತು 1 ಡ್ರಾ ಸಾಧಿಸಿ ಶೇ. 54.16 ಗೆಲುವಿನ ಪ್ರತಿಶತದೊಂದಿಗೆ ಅಗ್ರಸ್ಥಾನ ಪಡೆದಿದೆ. ಶೇ. 50 ಗೆಲುವಿನ ಪ್ರತಿಶತ ಸಾಧಿಸಿರುವ ದಕ್ಷಿಣ ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ. ಮೊದಲ ಪಂದ್ಯದಲ್ಲಿ ನಿಗದಿತ ಅವಧಿಯೊಳಗೆ ಓವರ್​ ಪೂರ್ಣಗೊಳಿಸಿದ ಕಾರಣಕ್ಕೆ ಭಾರತ ತಂಡಕ್ಕೆ ಐಸಿಸಿ ದಂಡ ವಿಧಿಸಿತ್ತು. ಈ ಪರಿಣಾಮ -2 ಫೆನಾಲ್ಟಿ ಅಂಕವೂ ಭಾರತಕ್ಕೆ ಸಿಕ್ಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ