Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಾಂಪಿಯನ್ಸ್ ಟ್ರೋಫಿಗೆ ಭಾರತದ ತಂಡ ಪ್ರಕಟ

ನವದೆಹಲಿ: ಫೆಬ್ರವರಿ 19 ರಿಂದ ಪ್ರಾರಂಭವಾಗುವ 2025 ರ ಚಾಂಪಿಯನ್ಸ್ ಟ್ರೋಫಿ ಮತ್ತು ಅದಕ್ಕಿಂತ ಮೊದಲಲು ಇಂಗ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಪಂದ್ಯಗಳ (ODI) ಸರಣಿಗಾಗಿ ಭಾರತವು ತನ್ನ ತಂಡವನ್ನು ಪ್ರಕಟಿಸಿದೆ.

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತದ ತಂಡವು ಬಾಂಗ್ಲಾದೇಶದ ವಿರುದ್ಧ ತನ್ನ ಮೊದಲ ಪಂದ್ಯದೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಲಿದೆ. ಫೆಬ್ರವರಿ 23 ರಂದು ದುಬೈನಲ್ಲಿ ಪಾಕಿಸ್ತಾನದ ವಿರುದ್ಧ ಬಾರತದ ಪಂದ್ಯ ನಡೆಯಲಿದೆ.

 

ಎಂಟು ತಂಡಗಳ ಪಾಲ್ಗೊಳ್ಳುವಿಕೆಯ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತದ ಪಂದ್ಯಗಳನ್ನು ನೋಡುವ ಹೈಬ್ರಿಡ್ ಮಾದರಿಯಲ್ಲಿ ದುಬೈನಲ್ಲಿ ಆಡಲು ಐಸಿಸಿ ಕಳೆದ ತಿಂಗಳು ಒಪ್ಪಿಗೆ ನೀಡಿತ್ತು.
ರೋಹಿತ್ ಶರ್ಮಾ ಭಾರತದ ತಂಡದ ನಾಯಕರಾಗಿದ್ದಾರೆ. ಶುಭಮನ್ ಗಿಲ್‌ನಲ್ಲಿ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ. ಬೆನ್ನುನೋವಿನಿಂದ ಬಳಲುತ್ತಿರುವ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಆದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಆಡುವ ಸಾಧ್ಯತೆಯಿಲ್ಲ.

T20I ಸರಣಿಯಲ್ಲಿ ಪುನರಾಗಮನಕ್ಕೆ ಸಿದ್ಧರಾಗಿರುವ ಮೊಹಮ್ಮದ್ ಶಮಿ, ಎಡಗೈ ವೇಗಿ ಅರ್ಶ್ದೀಪ್ ಸಿಂಗ್ ಸ್ಥಾನ ಪಡೆದಿದ್ದಾರೆ. ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಸುದೀರ್ಘ ಗಾಯದಿಂದ ಆಟದಿಂದ ದೂರ ಉಳಿದಿದ್ದ ಕುಲದೀಪ ಯಾದವ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಉಳಿದ ಸ್ಪಿನ್ನರ್‌ಗಳಾಗಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ರಿಷಬ್ ಪಂತ್ ತಂಡಕ್ಕೆ ಮರಳಿದ್ದಾರೆ ಮತ್ತು ಯಶಸ್ವಿ ಜೈಸ್ವಾಲ್ ಬ್ಯಾಕಪ್ ಓಪನರ್ ಆಗಿ ಆಯ್ಕೆಯಾಗಿದ್ದಾರೆ.

ಚಾಂಪಿಯನ್ಸ್ ಟ್ರೋಫಿಗೆ ಭಾರತದ ತಂಡ :
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್ (ಉಪನಾಯಕ), ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್‌ ಕೀಪರ್‌), ರವೀಂದ್ರ ಜಡೇಜಾ, ಅಕ್ಷರ ಪಟೇಲ್, ರಿಷಬ್ ಪಂತ್ (ವಿಕೆಟ್‌ ಕೀಪರ್‌), ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್, ವಾಷಿಂಗ್ಟನ್ ಸುಂದರ , ಯಶಸ್ವಿ ಜೈಸ್ವಾಲ್, ಕುಲದೀಪ್ ಯಾದವ್
ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ ಪಟೇಲ್, ವಾಷಿಂಗ್ಟನ್ ಸುಂದರ, ಕುಲದೀಪ ಯಾದವ್, ಹರ್ಷಿತ್ ರಾಣಾ, ಜಸ್‌ಪ್ರೀತ್ ಬುಮ್ರಾ*, ಮೊಹಮ್ಮದ್ ಶಮಿ, ಅರ್ಶ್‌ದೀಪ್ ಸಿಂಗ್, ಯಶಸ್ವಿ ಸಿಂಗ್ ಜೈಸ್ವಾಲ್, ರಿಷಭ ಪಂತ್, ರವೀಂದ್ರ ಜಡೇಜಾ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ