Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಷ್ಟ್ರ, ರಾಜ್ಯ ರಾಜಧಾನಿಗೆ ಬೆಳಗಾವಿಯಿಂದ ದಿನನಿತ್ಯ ಹಾರಲಿದೆ ಇಂಡಿಗೋ ವಿಮಾನ : ಸಂಸದ ಜಗದೀಶ ಶೆಟ್ಟರ

ಬೆಳಗಾವಿ: ಬೆಳಗಾವಿ - ದೆಹಲಿ ಮತ್ತು ಬೆಂಗಳೂರು - ಬೆಳಗಾವಿ ನಡುವೆ ಸೆ.16 ರಂದು ಮತ್ತು 21 ರಂದು ಇಂಡಿಗೋ ವಿಮಾನ ಎಂದಿನಂತೆ ದಿನನಿತ್ಯದ ಸಂಚಾರ ಆರಂಭಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ.

ಕೆಲವು ದಿನಗಳಿಂದ ಇಂಡಿಗೋ ಬೆಳಗಾವಿ - ದೆಹಲಿ ನಡುವಿನ ತನ್ನ ಸಂಚಾರವನ್ನು ಎರಡು ದಿನಗಳಿಗೊಮ್ಮೆ ನಡೆಸುತ್ತಿತ್ತು ಮತ್ತು ಬೆಂಗಳೂರು - ಬೆಳಗಾವಿ ನಡುವೆ ಬೆಳಗಿನ ಸಂಚಾರವನ್ನು ರದ್ದು ಮಾಡಲಾಗಿದ್ದು ಇಲ್ಲಿ ಸ್ಮರಣೀಯ.

ಇಂಡಿಗೋ ವಿಮಾನಯಾನ ಅಧಿಕಾರಯೊಂದಿಗೆ ಸಭೆ ನಡೆಸಿ, ಒತ್ತಾಯ ಮಾಡಿ, ಈ ಕ್ರಮ ಜರುಗಿಸಿದ ಬಗ್ಗೆ ಸಂಸದ ಜಗದೀಶ ಶೆಟ್ಟರ ತಮ್ಮ ಸಂತಸ ವ್ಯಕ್ತ ಪಡಿಸಿದ್ದು, ಇಂಡಿಗೋ ವಿಮಾನಯಾನ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ