ಬೆಂಗಳೂರು :
ರಾಮನಗರ ಜಿಲ್ಲೆ ಕನಕಪುರ ಮೂಲದ ಪ್ರಭಾವಿ ಮುಖಂಡ, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ಅವರ ಪುತ್ರಿ ಪೃಥ್ವಿ ಸಿಂಧ್ಯ ಅವರನ್ನು ಬೆಂಗಳೂರಿನ ಪದ್ಮನಾಭನಗರ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಸಂಚಾಲಕರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.