ಬೆಂಗಳೂರು : ಕರ್ನಾಟಕ ಮಾಹಿತಿ ಆಯೋಗ ನ್ಯಾಯಾಲಯ ಪೀಠ-2 ರ ವಿಚಾರಣೆಯನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿರುವ ಆಯೋಗದ ಪೀಠದಲ್ಲಿ ನಾಳೆ ಫೆ.12 ರಂದು ಏರ್ಪಡಿಸಲಾಗಿದೆ.ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಕಕ್ಷಿದಾರರು ಹಾಜರಾಗಬಹುದು.ಈ ಹಿಂದೆ ಕಳುಹಿಸಿದ್ದ ನೋಟಿಸಿನಲ್ಲಿ ʼಬೆಳಗಾವಿ ಪೀಠʼ ಎಂದು ನಮೂದಿಸಿರುವುದನ್ನು ಕರ್ನಾಟಕ ಮಾಹಿತಿ ಆಯೋಗದ ʼನ್ಯಾಯಾಲಯ ಪೀಠ -2 ʼ ಎಂದು ಓದಿಕೊಳ್ಳಲು ಆಯೋಗದ ಕಾರ್ಯದರ್ಶಿಗಳಾದ ಸುಷಮಾ ಗೋಡಬೋಲೆ ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.