Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಧಾನಿ ಮೋದಿಗೆ ಇದುವರೆಗೆ ಸಿಕ್ಕ 31 ಅಂತರರಾಷ್ಟ್ರೀಯ ಪ್ರಶಸ್ತಿಗಳ ಮಾಹಿತಿ

ನವದೆಹಲಿ : ಜಾಗತಿಕ ವೇದಿಕೆಯಲ್ಲಿ ಬಲಿಷ್ಟ ನಾಯಕ ಎಂದು ಗುರುತಿಸಿಕೊಂಡಿರುವ ಭಾರತದ ಪ್ರದಾನಿ ನರೇಂದ್ರ ಮೋದಿ ಅವರು ಸದ್ಯ ನೆದರ್ಲೆಂಡ್ಸ್, ಸ್ವೀಡನ್, ನಾರ್ವೆ, ಇಟಲಿ ದೇಶಗಳಿಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

ಇದೇ ವೇಳೆ ಧಾನಿ ನರೇಂದ್ರ ಮೋದಿ ಅವರಿಗೆ ಸ್ವೀಡನ್‌ನ 'ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರಾಂಡ್ ಕ್ರಾಸ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಯಾವುದೇ ಸರ್ಕಾರದ ಮುಖ್ಯಸ್ಥರಿಗೆ ಸ್ವೀಡನ್ ನೀಡುವ ಅತ್ಯುನ್ನತ ಗೌರವ ಇದಾಗಿದ್ದರೆ, ಇದರೊಂದಿಗೆ ಭಾರತದ ಪ್ರಧಾನಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ 31ನೇ ಪುರಸ್ಕಾರ ದೊರೆತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗಲೂ ವಿದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳು ಹಾಗೂ ಅತ್ಯುನ್ನತ ನಾಗರಿಕ ಗೌರವಗಳನ್ನು ಪಡೆಯುವ ಮೂಲಕ ಅತೀ ಹೆಚ್ಚು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ಭಾರತದ ಪ್ರಧಾನಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!