Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

7 ರಂದು ಮಂಗಲ ಕಳಶ ಸ್ಥಾಪನೆ

 

ಬೆಳಗಾವಿ :
ಪ್ರಸಕ್ತ ಸಾಲಿನ ಚಾರ್ತುಮಾಸ್ಯವನ್ನು ಬೆಳಗಾವಿಯಲ್ಲಿ ಆಚರಿಸಿಕೊಳ್ಳುತ್ತಿರುವ ಶ್ರೀ 108 ಪ್ರಸಂಗ ಸಾಗರಜಿ ಮುನಿಮಹಾರಾಜರ ವರ್ಷಾಯೋಗ ಮಂಗಲ ಕಳಶ ಸ್ಥಾಪನೆ ಕಾರ್ಯಕ್ರಮ ಜುಲೈ 7 ರಂದು ಬೆಳಗಾವಿ ಹಿಂದವಾಡಿಯ ಮಹಾವೀರ ಭವನದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಉದ್ಯಮಿ ಗೋಪಾಲ ಜಿನಗೌಡ, ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಢಣ್ಣವರ ಉದ್ಯಮಿ ಸಚಿನ ಪಾಟೀಲ ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ ಜೈನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಚಾರ್ತುಮಾಸ ಸಮಿತಿಯ ಅಧ್ಯಕ್ಷ, ಹಿರಿಯ ನ್ಯಾಯವಾದಿ ರವಿರಾಜ ಪಾಟೀಲ ಪ್ರಕಟಣೆಯಲ್ಲಿ ಕೋರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ