Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂತಾರಾಷ್ಟ್ರೀಯ ಗಣೇಶೋತ್ಸವ ನಾಳೆಯಿಂದ

 

ಮುಂಬೈ :
ತಮ್ಮ ನೆಲದ ಮೂಲ ಸಂಸ್ಕ್ರತಿ, ಭವ್ಯ ಪರಂಪರೆಯನ್ನ ವಿಶ್ವಕ್ಕೆ ತಿಳಿಸಲಿ ಮಹಾರಾಷ್ಟ ಸಜ್ಜಾಗಿದೆ. ನಾಳೆಯಿಂದ ಅಂದರೆ 19-28 ರ ತನಕ ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಲ್ಲಿ ಗಣೇಶ ಚತುರ್ಥಿಯನ್ನು ಉತ್ಸವವನ್ನಾಗಿ ಪ್ರವಾಸೋದ್ಯಮ ಇಲಾಖೆ ಆಚರಿಸಲು ಹೊರಟಿದೆ.

ದೇಶದ ವೈಶಿಷ್ಟ್ಯದ ಜೊತೆಗೆ ತಮ್ಮ ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶದಿಂದ ಇದೇ ಮೊದಲ ಬಾರಿ ಅಂತರರಾಷ್ಟ್ರೀಯ ಗಣೇಶ ಹಬ್ಬ ಆಯೋಜಿಸುತ್ತಿದೆ

ವಾಣಿಜ್ಯ ನಗರಿ ಮುಂಬೈ, ಪುಣೆ, ರತ್ನಗಿರಿ, ಪಾಲ್ಘರ್‌ ಜಿಲ್ಲೆಗಳಲ್ಲಿ ಅಂತರರಾಷ್ಟ್ರೀಯ ಉತ್ಸವವನ್ನು ಆಯೋಜಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸಾಂಸ್ಕೃತಿಕ ಉತ್ಸವಕ್ಕೆ ವಿನೂತನ ಮೆರುಗು ನೀಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

 

ಹಬ್ಬಕ್ಕಾಗಿ ಮೀಸಲಿಟ್ಟಿರುವ ಸ್ಥಳಗಳು ಮಹಾರಾಷ್ಟ್ರದ ಆಳವಾದ ಬೇರೂರಿರುವ ಇತಿಹಾಸ ಮತ್ತು ಸಂಪ್ರದಾಯಗಳಿಗೆ ಪ್ರಮುಖವಾಗಿವೆ.

ಮಹಾರಾಷ್ಟ್ರ ಸರ್ಕಾರದ ಪ್ರವಾಸೋಧ್ಯಮ ಸಚಿವ ಗಿರೀಶ್‌ ಮಹಾಜನ್‌, ಅಂತರರಾಷ್ಟ್ರೀಯ ಗಣೇಶೋತ್ಸವ ಕೇವಲ ತೋರಿಕೆಯ ವೈಭವ ಅಲ್ಲ ಎಂದಿದ್ದಾರೆ. ಇದು ಮಹಾರಾಷ್ಟ್ರದ ನಾಡಿ ಮಿಡಿತ, ಇದು ಆತ್ಮನಿರ್ಭರ ಗುರಿ ಹೊಂದಿದೆ. ಗಣೇಶ ಹಬ್ಬವು ಸರಿಸಾಟಿ ಇಲ್ಲದ ನಮ್ಮ ಕಲೆ, ಸಂಸ್ಕೃತಿ ಮತ್ತು ವೈಶಿಷ್ಟತೆಯನ್ನು ಜಾಗತಿಕ ಮಟ್ಟದಲ್ಲಿ ತಿಳಿಸುತ್ತದೆ ಎಂದರು.

ಅಂತರಾಷ್ಟ್ರೀಯ ಗಣೇಶೋತ್ಸವದ ಹಿನ್ನೆಲೆಯಲ್ಲಿ ಗೇಟ್‌ ವೇ ಆಫ್‌ ಇಂಡಿಯಾದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಮರಳು ಕಲೆಯ ಪ್ರದರ್ಶನ, ಮೊಸಾಯಿಕ್‌ ಕಲೆಗಳ ವಿಶೇಷತೆಗಳ ಅನಾವರಣ ಮಾಡಲಾಗುತ್ತದೆ. ಮಹಾರಾಷ್ಟ್ರ ನೆಲದ ಇತಿಹಾಸದ ಕತೆಗಳನ್ನು ಸಾರುವ ನೃತ್ಯ, ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ