Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಿಧ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

ಬೆಳಗಾವಿ: ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು ಪ್ರತಿ ವರ್ಷದಂತೆ 2025 ನೆಯ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳನ್ನು ವಿವಿಧ ದತ್ತಿ ನಿಧಿ  ಪ್ರಶಸ್ತಿಗಳಿಗಾಗಿ ಆಹ್ವಾನಿಸಲಾಗಿದೆ. ಸಾಹಿತ್ಯದ ಎಲ್ಲ ಪ್ರಕಾರದ  ಪುಸ್ತಕಗಳು ಪ್ರಶಸ್ತಿಗೆ ಅರ್ಹವಾಗಿರುತ್ತವೆ.

ಕೃತಿಕಾರರು ಬೆಳಗಾವಿ ಜಿಲ್ಲೆಯವರು ಆಗಿರಬೇಕು. ವಿಳಾಸ ಮತ್ತು ಮೊಬೈಲ್ ನಂಬರದೊಂದಿಗೆ ಕಡ್ಡಾಯವಾಗಿ ತಮ್ಮ ಮೂರು ಪ್ರತಿಗಳನ್ನು ಕಳುಹಿಸಬೇಕು. ಕೃತಿಕಾರರು, ಸಾಹಿತಿಗಳು, ಲೇಖಕರು  ತಮ್ಮ 
ಪುಸ್ತಕಗಳನ್ನು  255, ವಿಜಯಾ ರೆಸಿಡೆನ್ಸಿ , ಎಫ್-2,  ಗುರುಪ್ರಸಾದ ಕಾಲೊನಿ ಟಿಳಕವಾಡಿ, ಬೆಳಗಾವಿ, 590006. ಈ ವಿಳಾಸಕ್ಕೆ  ಆಗಸ್ಟ್ 
15 ರೊಳಗೆ ಕಳುಹಿಸಬೇಕು
ಎಂದು  ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಕಾರ್ಯದರ್ಶಿ ನೀರಜಾ ನಾರಾಯಣ ಗಣಾಚಾರಿ  ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.   ಹೆಚ್ಚಿನ ಮಾಹಿತಿಗಾಗಿ  9481656405, 9448634440, 9448627797 ಮೊಬೈಲ್ ಸಂಖ್ಯೆಗಳಿಗೆ  ಸಂಪರ್ಕಿಸಬಹುದು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!ಯುರೋಪ್‌ನಲ್ಲಿ ತೀವ್ರ ಬಿಸಿಗಾಳಿ ಪರಿಣಾಮ : ಒಂದೇ ವಾರದಲ್ಲಿ 16 ಸಾವಿರಕ್ಕೂ ಅಧಿಕ ಸಾವು !ಶಂಕಿತ ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವುಟೆಕ್ಕಿ ಪತ್ನಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್‌ ಪತಿ : ಏನಿದು ವಾಯ್ಸ್ ಮೆಸೇಜ್ಬೆಳಗಾವಿ ಜಿಎ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಚಪ್ಪಲಿಗಳ ರಾಶಿ ಮಧ್ಯೆ ಕಳೆದುಹೋದ ಚಪ್ಪಲಿ ; ಆದ್ರೆ ವ್ಯಕ್ತಿಗೆ ಅದನ್ನು ಹುಡುಕಿಕೊಟ್ಟಿತು ಚಾಟ್‌ಜಿಪಿಟಿ….!ಸ್ವಾತಂತ್ರ್ಯ ದಿನಾಚರಣೆ : ಮೊಬೈಲ್ ಟಾರ್ಚ್ ಹಿಡಿದು ಭಾಷಣ ಓದಿದ ಸಚಿವ ಲಕ್ಷ್ಮಣ ಸವದಿಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ​ಡಾ. ಮಹಾದೇವಪ್ಪ ಮಡ್ಡೆಪ್ಪ ದಳವಾಯಿ ಪ್ರೌಢಶಾಲೆಯಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ: "ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರವಲ್ಲ: ಡಾll ಶಿವಾನಂದ ಪಾಟೀಲ ಬೆಳಗಾವಿ ಆರ್ ಎಲ್ ಎಸ್ : ಸ್ವಾತಂತ್ರ್ಯ ದಿನಾಚರಣೆ