Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡಪರ ಹೋರಾಟಗಾರರಿಗೆ ಸನ್ಮಾನ: ಅರ್ಜಿ ಆಹ್ವಾನ

ಬೆಳಗಾವಿ : ಕರ್ನಾಟಕ ರಾಜ್ಯೋತ್ಸ‌ವ ಹಿನ್ನೆಲೆಯಲ್ಲಿ ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಅರ್ಹ ಕನ್ನಡಪರ ಹೋರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧ್ಯಕ್ಷರು, ಕನ್ನಡ ಹೋರಾಟಗಾರರ ಸನ್ಮಾನ ಆಯ್ಕೆ ಸಮಿತಿ ಹಾಗೂ ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ.

ಕನ್ನಡ ನಾಡು‌‌ ನುಡಿಗಾಗಿ ಹೋರಾಡಿದ 40 ವರ್ಷ ಮೇಲ್ಪಟ್ಟವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 5 ವರ್ಷಗಳ ಕಾಲ ಕನ್ನಡ‌ಪರ ಹೋರಾಟಗಳ ನೇತೃತ್ವ ವಹಿಸಿದವರು ಅಥವಾ ಮುಂಚೂಣಿಯಲ್ಲಿದ್ದವರು ಮತ್ತು
ಯಾವುದೇ ವೈಯಕ್ತಿಕ ಕ್ರಿಮಿನಲ್ ಮೊಕದ್ದಮೆಗಳು‌ ಹೊಂದಿರದವರು ಅರ್ಜಿಗಳನ್ನು‌ ಸಲ್ಲಿಸಬಹುದಾಗಿದೆ.

ಆಸಕ್ತರು, ತಮ್ಮ‌ ಸ್ವ-ವಿವರ ಮಾಹಿತಿ, ಛಾಯಾಚಿತ್ರಗಳು, ಪತ್ರಿಕಾ ವರದಿ ಇನ್ನಿತರ ಲಭ್ಯ ದಾಖಲೆಗಳ ಸಮೇತ ಅಕ್ಟೋಬರ್ 26 ರೊಳಗಾಗಿ "ಉಪ ವಿಭಾಗಾಧಿಕಾರಿಗಳ ಕಚೇರಿ, ನ್ಯಾಯಾಲಯ ಆವರಣ, ಬೆಳಗಾವಿ" ಇಲ್ಲಿ ಸಲ್ಲಿಸಬಹುದು ಎಂದು ಅಧ್ಯಕ್ಷರು, ಕನ್ನಡ ಹೊರಾಟಗಾರರ ಸನ್ಮಾನ ಆಯ್ಕೆ ಸಮಿತಿ ಹಾಗೂ ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ