Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಗದೀಶ ಶೆಟ್ಟರ್ ಜಯಭೇರಿ ಖಚಿತ : ಯಡಿಯೂರಪ್ಪ

ಬೆಳಗಾವಿ: ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಈ ಬಾರಿ ಗೆಲುವು ಸಾಧಿಸುವುದರಲ್ಲಿ ಯಾವ ಅನುಮಾನವೂ ಇಲ್ಲ. ಅವರು ಗೆದ್ದೇ ಗೆಲ್ಲಲಿದ್ದಾರೆ. ನಮ್ಮಲ್ಲಿ ಹಿಂದೂ- ಮುಸ್ಲಿಂ ಬೇಧಬಾವ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ 28 ಕ್ಷೇತ್ರಗಳಲ್ಲಿ ಗೆಲ್ತಿವಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಜಾತಿ ಆಧಾರದ ಮೇಲೆ ಏನಾದರೂ ಮಾಡಿಕೊಳ್ಳಲಿ, ನಾವು ಹಿಂದೂ, ಮುಸ್ಲಿಂ ಬೇಧ ಭಾವ ಇಲ್ಲ ಎಲ್ಲರ ಬೆಂಬಲದೊಂದಿಗೆ ಗೆಲ್ಲೇವಿ.ಸಂಗಣ್ಣ ಕರಡಿ ಅವರನ್ನು ಇವತ್ತು ಹೋಗಿ ಅವರನ್ನು ಭೇಟಿಯಾಗಿ ಮಾತನಾಡಬೇಕು ಅಂದುಕೊಂಡೆ. ಇಂತಹ ಘಟನೆಗಳು ಸ್ವಾಭಾವಿಕ.

ನಮಗೆ ಈಗಿನ ವಾತಾವರಣ ಎಲ್ಲಾ ಕಡೆಗಳಲ್ಲಿ ಅನುಕೂಲಕರವಾಗಿದೆ.
ನಾನು ಈ ಹಿಂದೆ ಹೇಳಿದಂತೆ 28ಕ್ಕೆ 28 ಕ್ಷೇತ್ರ ಗೆಲ್ಲುವ ದೃಷ್ಟಿಯಿಂದ ಕೆಲಸ ಮಾಡ್ತಿದ್ದೇವೆ.
ಅದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸ ಇದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ